Thursday, 12th December 2024

ವೋಡಾಫೋನ್ ಐಡಿಯಾದ ಕುಮಾರ್ ಮಂಗಳಂ ಬಿರ್ಲಾ ರಾಜೀನಾಮೆ

ನವದೆಹಲಿ : ಟೆಲಿಕಾಂ ನೆಟ್ ವರ್ಕ್ ವೋಡಾಫೋನ್ ಐಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಕಾರ್ಯನಿರ್ವಾಹಣಾಧಿಕಾರಿ ಕುಮಾರ್ ಮಂಗಳಂ ಬಿರ್ಲಾ ರಾಜೀನಾಮೆ ನೀಡಿದ್ದಾರೆ. ಕುಮಾರ್ ಮಂಗಳಂ ಬಿರ್ಲಾ ತಮ್ಮ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯಿಂದ ಕೆಳಗಿಳಿದಿದ್ದು, ಈಗ ಆದಿತ್ಯ ಬಿರ್ಲಾ ಸಮೂಹದ ನಾಮನಿರ್ದೇಶಿತರಾದ ಹಿಮಾಂಶು ಕಪಾನಿಯಾ ಅವರನ್ನು ಕಾರ್ಯನಿರ್ವಾಹಣಾಧಿ ಕಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ ಎಂದು ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಮಾಹಿತಿ ನೀಡಿದೆ. ಕೆಲವು ವರ್ಷಗಳಿಂದ ವೊಡಾಫೋನ್ ಐಡಿಯಾ ಕಂಪನಿ ಟೆಲಿಕಾಂ ಕ್ಷೇತ್ರದಲ್ಲಿ ಇತರೆ ಕಂಪೆನಿಗಳ ಪೈಪೋಟಿ ನೀಡಲು ಸಾಧ್ಯವಾಗದೇ, ನಷ್ಠ […]

ಮುಂದೆ ಓದಿ