Friday, 20th September 2024

ಭೂಕುಸಿತ: ಒಂದೇ ಕುಟುಂಬದ ಐವರ ಸಾವು

ಇಡುಕ್ಕಿ: ಇಲ್ಲಿನ ಹಳ್ಳಿಯೊಂದರಲ್ಲಿ ಭಾರಿ ಮಳೆಯಿಂದ ಸೋಮವಾರ ನಸುಕಿನಲ್ಲಿ ಉಂಟಾದ ಭೂಕುಸಿತದಿಂದಾಗಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೋಡುಪುಳ ಸಮೀಪದ ಕಂಜರ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಿವಾಸಿಗಳಾದ ತಂಕಮ್ಮ (80), ಆಕೆಯ ಮಗ ಸೋಮನ್ (52), ಆತನ ಪತ್ನಿ ಶಾಜಿ (50), ಅವರ ಮಕ್ಕಳಾದ ಶಿಮಾ (30) ಮತ್ತು ದೇವಾನಂದ್ (5) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 2.30ರ ಸುಮಾರಿಗೆ ಕುಟುಂಬದ ಮನೆಯಲ್ಲಿ ದುರಂತ ಸಂಭವಿಸಿದೆ. ರಕ್ಷಣಾ […]

ಮುಂದೆ ಓದಿ

ಆಸ್ತಿ ವಿವಾದ: ಮನೆಗೆ ಹಾಕಿದ ಬೆಂಕಿಗೆ ಕುಟುಂಬಸ್ಥರೇ ಸಜೀವ ದಹನ

ಇಡುಕ್ಕಿ: ವಯೋವೃದ್ಧ, ತನ್ನ ಮಗನ ಮನೆಯ ಬಾಗಿಲು ಹೊರಗಿನಿಂದ ಲಾಕ್ ಮಾಡಿ, ಮನೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬಾಗಿಲು ಲಾಕ್ ಮಾಡಿದ್ದರಿಂದ ವೃದ್ಧನ ಮಗ,...

ಮುಂದೆ ಓದಿ

ವಿದ್ಯಾರ್ಥಿನಿ ಅತ್ಯಾಚಾರ, ಚಾಲಕ, ಕಂಡಕ್ಟರ್ ಬಂಧನ

ಇಡುಕ್ಕಿ: ಖಾಸಗಿ ಬಸ್​​ವೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಡ್ರೈವರ್​​​ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಆರೋಪಿಗಳನ್ನು ಅಫ್ಜಲ್ ಹಾಗೂ ಅಬಿನ್​...

ಮುಂದೆ ಓದಿ

ಕೇರಳದ ಹಲವು ರಸ್ತೆಗಳು ಜಲಾವೃತ: ಭಾರಿ ಮಳೆ, ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆ

ಇಡಕ್ಕಿ, ಕೇರಳ: ಕೇರಳದ ಹಲವು ಭಾಗಗಳಲ್ಲಿ ಭಾನುವಾರ ಬೆಳಗಿನ ಹೊತ್ತಿಗೆ ಹಲವು ರಸ್ತೆಗಳು ಜಲಾವೃತವಾಗಿವೆ. ಶನಿವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ....

ಮುಂದೆ ಓದಿ