Friday, 20th September 2024

US Open 2024

US Open 2024: ಪ್ರೀ ಕ್ವಾರ್ಟರ್‌ ಪ್ರವೇಶಿಸಿದ ವಿಶ್ವದ ನಂ.1 ಆಟಗಾರ್ತಿ ಸ್ವಿಯಾಟೆಕ್

ನ್ಯೂಯಾರ್ಕ್‌: ಯುಎಸ್ ಓಪನ್‌ನ(US Open 2024)ಲ್ಲಿ ಪೋಲೆಂಡ್‌ನ ವಿಶ್ವದ ನಂ.1 ಆಟಗಾರ್ತಿ ಇಗಾ ಸ್ವಿಯಾಟೆಕ್( Iga Swiatek) ಅವರ ಗೆಲುವಿನ ಓಟ ಮುಂದುವರಿದಿದೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್‌ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ 25 ನೇ ಶ್ರೇಯಾಂಕದ ರಷ್ಯಾದ ಅನಾಸ್ತೆಸಿಯಾ ಪಾವ್ಲ್ಯುಚೆಂಕೋವಾ(Anastasia Pavlyuchenkova) ವಿರುದ್ಧ 6-4, 6-2 ನೇರ ಸೆಟ್‌ಗಳಿಂದ ಗೆಲುವು ಸಾಧಿಸಿ ಪ್ರೀ ಕ್ವಾರ್ಟರ್‌ಗೆ ಫೈನಲ್‌ ಪ್ರವೇಶಿಸಿದ್ದಾರೆ. 2022 ರಲ್ಲಿ ಸ್ವಿಯಾಟೆಕ್ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರು. 16ನೇ ಸುತ್ತಿನ ಪಂದ್ಯದಲ್ಲಿ ಸ್ವಿಯಾಟೆಕ್‌ ಅವರು 16 […]

ಮುಂದೆ ಓದಿ