Monday, 6th January 2025

ಒಂದು ಹಂತದ ಮಧ್ಯಂತರ ಸೆಮಿಸ್ಟರ್​ ಪರೀಕ್ಷೆ ರದ್ದು: ರಂಗನ್ ಬ್ಯಾನರ್ಜಿ

ನವದೆಹಲಿ: ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯು ವಿದ್ಯಾರ್ಥಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ತನ್ನ ಮೌಲ್ಯಮಾಪನ ವ್ಯವಸ್ಥೆಯನ್ನು ಪರಿಷ್ಕರಿಸಿರುವ ಐಐಟಿ ಆಡಳಿತ ಮಂಡಳಿ, ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ ಮಧ್ಯಂತರ ಸೆಮಿಸ್ಟರ್​ ಪರೀಕ್ಷೆಗಳನ್ನು ಕೈಬಿಟ್ಟಿದೆ. ಈ ವಿಷಯವನ್ನು ಸಂಸ್ಥೆಯ ನಿರ್ದೇಶಕ ರಂಗನ್ ಬ್ಯಾನರ್ಜಿ ತಿಳಿಸಿದರು. ದೇಶಾದ್ಯಂತ ಇರುವ ಐಐಟಿಗಳಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಈ ಬೆಳವಣಿಗೆ ಪಠ್ಯಕ್ರಮ ಮತ್ತು ಕಠಿಣ ಅಧ್ಯಯನ ವೇಳಾಪಟ್ಟಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆಯೇ […]

ಮುಂದೆ ಓದಿ