ಚೆನ್ನೈ: ಕೊಟ್ಟೂರುಪುರಂ ಪ್ರದೇಶದ ಮದ್ರಾಸ್ ಐಐಟಿಯಲ್ಲಿ ಎರಡನೇ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೌಗುಲೆ ಕೇದಾರ್ ಸುರೇಶ್(21) ಮೃತ ವಿದ್ಯಾರ್ಥಿ. ಐಐಟಿ ಕ್ಯಾಂಪಸ್ನಲ್ಲಿನ ಕಾವೇರಿ ಹಾಸ್ಟೆಲ್ನಲ್ಲಿ ತಾನು ವಾಸವಿದ್ದ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಆತನ ಜೊತೆಗಿದ್ದ ವಿದ್ಯಾರ್ಥಿಗಳು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಕೊಟ್ಟೂರುಪುರಂ ಪೊಲೀಸರು, ವಿದ್ಯಾರ್ಥಿಯ ಮೃತದೇಹ ವನ್ನು ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೊಟ್ಟೂರುಪುರಂ ಪೊಲೀಸರು […]
ಚೆನ್ನೈ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‌ನಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಏರಿಕೆ ಯೊಂದಿಗೆ, ಶನಿವಾರ 13 ಸೋಂಕುಗಳು ವರದಿಯಾಗಿ, ಒಟ್ಟು ಸೋಂಕಿತರ ಸಂಖ್ಯೆ 196 ಕ್ಕೆ...
ಚೆನ್ನೈ: ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಮತ್ತೆ 31ಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆಯಾಗಿದೆ. ಇದುವರೆಗೂ ಐಐಟಿ...
ಚೆನ್ನೈ: ಮದ್ರಾಸ್ ಐಐಟಿಯಲ್ಲಿ ಕರೋನಾ ಪ್ರಕರಣ ಮತ್ತಷ್ಟು ಹೆಚ್ಚಳ ವಾಗಿದ್ದು, ಶುಕ್ರವಾರ 30 ಪ್ರಕರಣಗಳು ಪತ್ತೆಯಾಗಿವೆ. ಗುರುವಾರ 9 ವಿದ್ಯಾರ್ಥಿಗಳಲ್ಲಿ ಕರೊನಾ ದೃಢವಾಗಿತ್ತು. ಇದರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ...
ಚೆನ್ನೈ: ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ 12 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಗುರುವಾರ ಈ ಕುರಿತು ಐಐಟಿ ಮದ್ರಾಸ್‌ನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಬುಧವಾರ 31 ಹೊಸ...
ಚೆನ್ನೈ : ಐಐಟಿ ಮದ್ರಾಸ್‌ನಲ್ಲಿ 66 ವಿದ್ಯಾರ್ಥಿಗಳು ಹಾಗೂ 5 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆ ಕ್ಯಾಂಪಸ್‌ನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ. ಮದ್ರಾಸ್ ಐಐಟಿಯಲ್ಲಿನ...