Sunday, 8th September 2024

ಶ್ರಾವಸ್ತಿ: ಇಕೌನಾದಲ್ಲಿ ಭೀಕರ ಅಪಘಾತ: ಆರು ಸಾವು

ಶ್ರಾವಸ್ತಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ಇಕೌನಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. “ಕಾರಿನಲ್ಲಿದ್ದವರು ಬಲರಾಮ್​ಪುರದಿಂದ ನೇಪಾಳದ ನೇಪಾಲ್​ಗಂಜ್​ ಪ್ರದೇಶಕ್ಕೆ ಹೋಗುತ್ತಿದ್ದರು. ಈ ವೇಳೆ ರಸ್ತೆ ಮಧ್ಯ ಬಂದ ದನವನ್ನು ಉಳಿಸಲು ಕಾರು ಚಾಲಕ ಪ್ರಯತ್ನಿಸಿದ್ದಾನೆ. ಆಗ ವಾಹನ ನಿಯಂತ್ರಣ ತಪ್ಪಿ ಬಹ್ರೇಚ್​​ ಬಲರಾಮ್​ಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳ್ಳಕ್ಕೆ […]

ಮುಂದೆ ಓದಿ

error: Content is protected !!