Friday, 20th September 2024

ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಸ್ಥಾಪನೆ

ಚೆನ್ನೈ: ತಮಿಳು ನಟ ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ದಳಪತಿ ವಿಜಯ್ ಗುರುವಾರ ತಮ್ಮ ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ವಿಜಯ್ ಅವರ ಪಕ್ಷವು 2026ರ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಮಾಡಿದ್ದಾರೆ. ಟಿವಿಕೆ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜ ಮತ್ತು ಚಿಹ್ನೆ ಬಿಡುಗಡೆ ಮಾಡಿದರು. […]

ಮುಂದೆ ಓದಿ

ಇಳಯ ದಳಪತಿ ವಿಜಯ್ ನಟನೆಗೆ ಮೂರು ವರ್ಷ ಬ್ರೇಕ್..?

ಚೆನ್ನೈ: ಇಳಯ ದಳಪತಿ ವಿಜಯ್ ನಟನೆಗೆ ಮೂರು ವರ್ಷ ಬ್ರೇಕ್ ಹಾಕಲಿದ್ದಾರೆ. 2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ಅಭಿನಯದಿಂದ ದೂರ...

ಮುಂದೆ ಓದಿ