ಬಾಗಲಕೋಟೆ: ಅಕ್ರಮ ಮದ್ಯ ಮಾರಾಟ (Illegal liquor) ಪ್ರಶ್ನಿಸಿದ್ದ ವ್ಯಕ್ತಿಯನ್ನು ಥಳಿಸಿ, ಕರೆಂಟ್ ಶಾಕ್ ನೀಡಿ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಈ ಶಾಕಿಂಗ್ ಘಟನೆ ಅಬಕಾರಿ ಸಚಿವರ ತವರಾದ ಬಾಗಲಕೋಟೆ (Bagalakote news) ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಸೇರಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ವೆಂಕರೆಡ್ಡಿ ಶೇಷಪ್ಪನವರ(40) ಕೊಲೆಯಾದ ವ್ಯಕ್ತಿ. ಐವರು ಸೇರಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕರೆಂಟ್ ಶಾಕ್ ನೀಡಿದ್ದಾರೆ. ಈ ಕೊಲೆ ಕೇಸ್ನಲ್ಲಿ […]