ಚಂಡೀಗಢ : ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಬುಧವಾರ ಪಂಜಾಬ್‌ನ ವಿವಿಧ ಸ್ಥಳಗಳಲ್ಲಿ ಶೋಧ ನಡಿಸಿ 3.5 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಕುಖ್ಯಾತ ಭೋಲಾ ಡ್ರಗ್ಸ್, ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದ್ದ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆ ರೋಪರ್ ಜಿಲ್ಲೆಯ 13 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಗಳಲ್ಲಿ ನಾಸಿಬ್‌ಚಂದ್ ಮತ್ತು ಶ್ರೀರಾಮ್ ಕ್ರಷರ್‌ಗಳು ಸೇರಿದ್ದಾರೆ ಎಂದು ಮೂಲಗಳು […]