Friday, 22nd November 2024

ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ: ತುರ್ತು ಸೇವೆ, ತಪಾಸಣೆ, ಚಿಕಿತ್ಸೆ ಸ್ಥಗಿತ

ಯವತ್ಮಾಲ್​: ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಬ್ಬರು ರೆಸಿಡೆಂಟ್​ ವೈದ್ಯರ ಮೇಲೆ ರೋಗಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಲವಾಗಿ ಖಂಡಿಸಿ, ಪ್ರತಿಭಟನೆಗೆ ಕರೆ ಕೊಟ್ಟಿದೆ. ಅದರ ಅನ್ವಯ ವಸಂತ್​ರಾವ್ ನಾಯಕ್​ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತುರ್ತು ಸೇವೆ ಸೇರಿ ಎಲ್ಲ ಮಾದರಿಯ ತಪಾಸಣೆ, ಚಿಕಿತ್ಸೆ ಸ್ಥಗಿತಗೊಳ್ಳಲಿದೆ. ‘ವೈದ್ಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಮುಂದೆ ಯಾವತ್ತೂ ಇಂಥ ಘಟನೆ ನಡೆಯ ದಂತೆಯೂ ಕ್ರಮ […]

ಮುಂದೆ ಓದಿ

15 ಏಮ್ಸ್ ಆಸ್ಪತ್ರೆಗಳ ಸ್ಥಾಪನೆಯಿಂದ ಜನಸಾಮಾನ್ಯರಿಗೆ ಅನುಕೂಲ: ಪ್ರಧಾನಿ ನರೇಂದ್ರ ಮೋದಿ

ನವ ದೆಹಲಿ : ದೇಶದಲ್ಲಿ ಏಳು ವರ್ಷಗಳಲ್ಲಿ 15 ಏಮ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ದೇಶದ ಹಲವಡೆಗಳಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಛತ್ತೀಸ್‌ ಗಢ: ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕ ನೀಡಿದ ದೂರಿನ ಮೇರೆಗೆ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾರತೀಯ ವೈದ್ಯಕೀಯ ಸಂಘ ಹಾಗೂ ಛತ್ತೀಸ್‌ ಗಢ ಹಾಸ್ಪಿಟಲ್‌ ಬೋರ್ಡ್‌...

ಮುಂದೆ ಓದಿ

ಹೇಳಿಕೆ ವಾಪಸ್‌: ವಿವಾದಕ್ಕೆ ತೆರೆ ಎಳೆದ ಬಾಬಾ ರಾಮದೇವ್‌

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪತ್ರ ಬರೆದ ಬೆನ್ನಲ್ಲೇ ಬಾಬಾ ರಾಮದೇವ್ ಅವರು ಅಲೋಪಥಿ ವೈದ್ಯಕೀಯ ಪದ್ಧತಿಯ ವಿರುದ್ಧ ನೀಡಿದ್ದ ತಮ್ಮ ಹೇಳಿಕೆ ಹಿಂಪಡೆದುಕೊಂಡಿದ್ದಾರೆ. ಅಲೋಪತಿ...

ಮುಂದೆ ಓದಿ

ಕರೋನಾ ಎರಡನೇ ಅಲೆಗೆ 270 ವೈದ್ಯರು ಬಲಿ: ಐಎಂಎ

ನವದೆಹಲಿ : ಕರೋನಾ ಎರಡನೇ ಅಲೆಯಲ್ಲಿ ದೇಶಾದ್ಯಂತ ಈವರೆಗೆ 270 ವೈದ್ಯರು ಕರೋನಾ ವೈರಸ್ ಸೋಂಕಿಗೆ ಬಲಿಯಾಗಿ ದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ. ದೇಶದಲ್ಲಿ...

ಮುಂದೆ ಓದಿ