Sunday, 8th September 2024

ಐಎಂಡಿಬಿ ಪಟ್ಟಿ: ಅತೀ ಹೆಚ್ಚು ವೀಕ್ಷಣೆಯಲ್ಲಿ ದೀಪಿಕಾ ಪಡುಕೋಣೆಗೆ ಅಗ್ರಸ್ಥಾನ

ಮುಂಬೈ: ಐಎಂಡಿಬಿ (IMDb) ಅತಿ ಹೆಚ್ಚು ವೀಕ್ಷಿಸಿದ ಟಾಪ್ 100 ಭಾರತೀಯ ತಾರೆಯರ ಪಟ್ಟಿಯನ್ನು ಹಂಚಿಕೊಂಡಿದೆ. 2014 ಏಪ್ರಿಲ್​ನಿಂದ 2024ರ ಏಪ್ರಿಲ್​ ತನಕ ಐಎಂಡಿಬಿ ವೆಬ್​ಸೈಟ್​ನಲ್ಲಿ ಜನರು ಅತಿ ಹೆಚ್ಚು ವೀಕ್ಷಿಸಿದ ಸೆಲೆಬ್ರಿಟಿ ಪ್ರೊಫೈಲ್​ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೆಚ್ಚು ವೀಕ್ಷಿಸಿದ ಭಾರತೀಯ ತಾರೆಗಳಲ್ಲಿ ದೀಪಿಕಾ ಪಡುಕೋಣೆ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ನಂತರ ಶಾರುಖ್ ಖಾನ್ ಎರಡನೇ ಸ್ಥಾನದಲ್ಲಿ, ಐಶ್ವರ್ಯ ರೈ ಬಚ್ಚನ್ ಮೂರನೇ ಸ್ಥಾನ, ಆಲಿಯಾ ಭಟ್ ನಾಲ್ಕನೇ ಸ್ಥಾನದಲ್ಲಿ ಮತ್ತು ಇರ್ಫಾನ್ […]

ಮುಂದೆ ಓದಿ

error: Content is protected !!