Friday, 22nd November 2024

ಶ್ರೀಲಂಕಾದ ಆರ್ಥಿಕತೆಗೆ ಪುಷ್ಟಿಗೆ 25 ಸಾವಿರ ಕೋಟಿ ರುಪಾಯಿ ಅನುಮೋದನೆ

ಕೊಲಂಬೋ: ಹಣಕಾಸು ಮತ್ತು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಐಎಂಎಫ್ ಮತ್ತೊಮ್ಮೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಗೆ 3 ಬಿಲಿಯನ್ ಡಾಲರ್ ( ಸುಮಾರು 25 ಸಾವಿರ ಕೋಟಿ ರುಪಾಯಿ ) ಸಹಾಯ ದನ ಬಿಡುಗಡೆ ಮಾಡಲು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯಕಾರಿ ಮಂಡಳಿ ಅನುಮೋ ದನೆ ನೀಡಿದೆ. ಶ್ರೀಲಂಕಾದ ಆರ್ಥಿಕತೆಗೆ ಪುಷ್ಟಿ ಕೊಡಲು ಈ ಹಣವನ್ನು ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಐಎಂಎಫ್ ಬಿಡುಗಡೆ ಮಾಡಲಿದೆ. ಶ್ರೀಲಂಕಾ ಕೆಲವಾರು ವರ್ಷಗಳಿಂದ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿ ಸಿಲುಕಿದೆ. […]

ಮುಂದೆ ಓದಿ

ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿಗೆ ಕೋವಿಡ್-19‌ ಪಾಸಿಟಿವ್‌

ವಾಷಿಂಗ್ಟನ್: ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರಿಗೆ ಕೋವಿಡ್-19‌ ಪಾಸಿಟಿವ್‌ ಎಂದು ದೃಢ ಪಟ್ಟಿದೆ. IMF ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರಿಗೆ ಕೋವಿಡ್‌ ಸೋಂಕು...

ಮುಂದೆ ಓದಿ

ಐಎಂಎಫ್ ಉಪವ್ಯವಸ್ಥಾಪಕ ನಿರ್ದೇಶಕಿಯಾಗಿ ಗೀತಾ ಗೋಪಿನಾಥ್ ಅಧಿಕಾರ ಸ್ವೀಕಾರ ಶೀಘ್ರ

ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಎರಡನೇ ಮುಖ್ಯ ಹುದ್ದೆಯಾದ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕಿ ಯಾಗಿ ಭಾರತೀಯ ಮೂಲದ ಗೀತಾ ಗೋಪಿನಾಥ್ 2022ರ ಜನವರಿಯಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ....

ಮುಂದೆ ಓದಿ

ಐಎಂಎಫ್ ಮುಖ್ಯಸ್ಥೆ ಸ್ಥಾನ ತ್ಯಜಿಸಲಿದ್ದಾರೆ ಗೀತಾ ಗೋಪಿನಾಥ್

ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಐಎಂಎಫ್ ಮುಖ್ಯಸ್ಥೆ ಕರ್ನಾಟಕ ಮೂಲದ ಗೀತಾ ಗೋಪಿನಾಥ್ ತಮ್ಮ ಸ್ಥಾನ ತ್ಯಜಿಸಲಿದ್ದಾರೆ. ಗೀತಾ ಗೋಪಿನಾಥ್ ಅವರು ಐ.ಎಂ.ಎಫ್ ನಲ್ಲಿ ಸಂಶೋಧನಾ ವಿಭಾಗದ...

ಮುಂದೆ ಓದಿ