Friday, 22nd November 2024

ಶಂಕಿತ ಕುಕಿ ಉಗ್ರರೊಂದಿಗೆ ಗುಂಡಿನ ಚಕಮಕಿ

ಇಂಫಾಲ್ : ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯ ಗಡಿ ಪಟ್ಟಣ ಮೋರೆಹ್ ನಲ್ಲಿ ಬುಧವಾರ ಭದ್ರತಾ ಪಡೆಗಳು ಶಂಕಿತ ಕುಕಿ ಉಗ್ರರೊಂದಿಗೆ ಗುಂಡಿನ ಚಕಮಕಿಯಲ್ಲಿ ತೊಡಗಿವೆ. ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ . ಮೃತನನ್ನು ಐಆರ್ಬಿ ಸಿಬ್ಬಂದಿ ವಾಂಗ್ಖೆಮ್ ಸೊಮೊರ್ಜಿತ್ ಎಂದು ಗುರುತಿಸಲಾಗಿದೆ. ಎಸ್ಬಿಐ ಮೋರೆ ಬಳಿ ಭದ್ರತಾ ಪಡೆಗಳ ಮೇಲೆ ಉಗ್ರರು ಬಾಂಬ್ ಗಳನ್ನು ಎಸೆದು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಾಳಿಗೆ ಪ್ರತಿಯಾಗಿ, ಭದ್ರತಾ ಪಡೆಗಳು ಪ್ರತೀಕಾರ ತೀರಿಸಿಕೊಂಡವು, ಇದರ […]

ಮುಂದೆ ಓದಿ

ಇಂಫಾಲ ಹಿಂಸಾಚಾರ: ಎರಡು ಮನೆಗಳಿಗೆ ಬೆಂಕಿ

ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ....

ಮುಂದೆ ಓದಿ

ಕಾಂಗ್ವೈ, ಫೌಗಕ್ಚಾವೊ ಪ್ರದೇಶದಲ್ಲಿ ಘರ್ಷಣೆ: ಹದಿನೇಳು ಜನರಿಗೆ ಗಾಯ

ಇಂಫಾಲ: ಮಣಿಪುರದಲ್ಲಿ ಕೆಲವು ತಿಂಗಳಿಂದ ಕೋಮುಗಲಭೆ ಉಂಟಾಗಿದ್ದು, ಇದೀಗಾ ಮಣಿಪುರದ ಬಿಷ್ಣುಪುರ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶದಲ್ಲಿ ಗುರುವಾರ ಮತ್ತೊಂದು ಘರ್ಷಣೆ ಸಂಭವಿ ಸಿದೆ. ಈ...

ಮುಂದೆ ಓದಿ

ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ ಚಕಮಕಿ

ಇಂಫಾಲ: ಜನಾಂಗೀಯ ಸಂಘರ್ಷಕ್ಕೆ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ...

ಮುಂದೆ ಓದಿ

ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: 6 ಮಂದಿ ಬಂಧನ

ಇಂಫಾಲ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಎಳೆದೊಯ್ದು ಮೆರವಣಿಗೆ ಮಾಡಿದ ಅಮಾನವೀಯ ಪ್ರಕರಣ ಜಾಲಾಡುತ್ತಿರುವ ಪೊಲೀಸರು ಓರ್ವ ಬಾಲಾಪರಾಧಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಕೇಸ್​ನಲ್ಲಿ ಈವರೆಗೂ 6...

ಮುಂದೆ ಓದಿ

ಮಣಿಪುರಲ್ಲಿ ಇಂದಿನಿಂದ ಶಾಲೆಗಳು ಆರಂಭ

ಇಂಫಾಲ: ಹಿಂಸಾಚಾರ ಪೀಡಿದ ಮಣಿಪುರಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗ ಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ. ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ‘ಸೂಕ್ಷ್ಮ...

ಮುಂದೆ ಓದಿ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯವರು ಗುರುವಾರ ಭೇಟಿ ನೀಡಿದ್ದು, ಸಂಕಷ್ಟಕ್ಕೆ ಸಿಲುಕಿರುವ ಜನರು ಹಾಗೂ ನಾಗರಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು...

ಮುಂದೆ ಓದಿ

ಕನಿಷ್ಠ 33 ‘ಭಯೋತ್ಪಾದಕರ’ ಹತ್ಯೆ: ಎನ್.ಬಿರೇನ್ ಸಿಂಗ್

ಇಂಫಾಲ: ಹಿಂಸಾತ್ಮಕ ಘಟನೆ ಮತ್ತು ನಾಗರಿಕರ ಮೇಲಿನ ದಾಳಿಗಳ ಪರಿಶೀಲಿಸಲು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 33 ‘ಭಯೋತ್ಪಾದಕರು’ ಹತ್ಯೆ ಮಾಡಲಾಗಿದೆ ಎಂದು ಮಣಿಪುರ ಮುಖ್ಯ...

ಮುಂದೆ ಓದಿ

ಇಂಫಾಲ್‌ನಲ್ಲಿ ಕರ್ಫ್ಯೂ ಸಡಿಲ: ಅಗತ್ಯ ವಸ್ತುಗಳ ಖರೀದಿ ಶುರು

ಇಂಫಾಲ್‌: ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಬುಧವಾರ ಕರ್ಫ್ಯೂ ಸಡಿಲಿಸಿದ್ದ ರಿಂದ, ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಗಳಿಗೆ ಮುಗಿಬಿದ್ದರು. ನಗರದ ಪೆಟ್ರೋಲ್ ಪಂಪ್‌ಗಳ ಹೊರಗೆ...

ಮುಂದೆ ಓದಿ

ಅರಣ್ಯವಾಸಿಗಳಿಂದ ಸಿಎಂ ಕಾರ್ಯಕ್ರಮಕ್ಕೆ ಹಾನಿ, ಬೆಂಕಿ ಹಚ್ಚಿ ದಾಂಧಲೆ

ಇಂಫಾಲ: ಮೀಸಲು ಮತ್ತು ಸಂರಕ್ಷಿತ ಅರಣ್ಯ ಹಾಗೂ ಜೌಗು ಪ್ರದೇಶಗಳನ್ನು ಗುರುತಿಸಲು ಮುಂದಾಗಿರುವ ಸರ್ಕಾರದ ಕ್ರಮ ವಿರೋಧಿಸಿ ಮುಖ್ಯಮಂತ್ರಿ ಬೀರೇನ್‍ಸಿಂಗ್ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ದಂಗೆಕೋರರು ಧ್ವಂಸಗೊಳಿಸಿ...

ಮುಂದೆ ಓದಿ