Wednesday, 11th December 2024

ಮಾಜಿ ಪ್ರಧಾನಿ ಇಮ್ರಾನ್ ಖಾನ್’ಗೆ ಬಿಗ್ ರಿಲೀಫ್

ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 14 ವರ್ಷಗಳ ಜೈಲು ಶಿಕ್ಷೆಗೆ ಕೋರ್ಟ್ ತಡೆ ನೀಡಿದೆ. ಸರ್ಕಾರಿ ಉಡುಗೊರೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿಗೆ ವಿಧಿಸಿದ್ದ ಶಿಕ್ಷೆ ಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ಅಮಾನತುಗೊಳಿಸಿದೆ ಎಂದು ವರದಿ ತಿಳಿಸಿದೆ. ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಉತ್ತರದಾಯಿತ್ವ ನ್ಯಾಯಾಲಯವು 14 ವರ್ಷಗಳ […]

ಮುಂದೆ ಓದಿ

‘ಇಸ್ಲಾಮಿಕ್ ಅಲ್ಲದ’ ವಿವಾಹ: ಇಮ್ರಾನ್ ಖಾನ್‌ಗೆ ಸೆ.25 ರಂದು ಸಮನ್ಸ್

ಇಸ್ಲಾಮಾಬಾದ್: ಇಸ್ಲಾಮಾಬಾದ್‌ನ ಸ್ಥಳೀಯ ನ್ಯಾಯಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಬುಶ್ರಾ ಬೀಬಿ ಅವರೊಂದಿಗಿನ ‘ಇಸ್ಲಾಮಿಕ್ ಅಲ್ಲದ’ ವಿವಾಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೆ.25 ರಂದು ಸಮನ್ಸ್...

ಮುಂದೆ ಓದಿ

ಇಮ್ರಾನ್ ಖಾನ್’ಗೆ ಜೂನ್ 8 ರವರೆಗೆ ಜಾಮೀನು

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್ನ ಭಯೋತ್ಪಾದನಾ ವಿರೋಧಿ ನ್ಯಾಯಾ ಲಯದಿಂದ ಅನೇಕ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಜೂನ್ 8 ರವರೆಗೆ ಜಾಮೀನು ನೀಡಲಾಗಿದೆ...

ಮುಂದೆ ಓದಿ

ಸುಳ್ಳು ಹೇಳಿಕೆ: ಇಮ್ರಾನ್ ಖಾನ್’ಗೆ ಐದು ವರ್ಷ ನಿಷೇಧ

ನವದೆಹಲಿ: ತೋಶಾಖಾನಾ ಪ್ರಕರಣದಲ್ಲಿ ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವ್ರನ್ನ ಐದು ವರ್ಷಗಳ ಕಾಲ ಸಂಸತ್ತಿನಿಂದ ಅನರ್ಹ ಗೊಳಿಸಲಾಗಿದೆ. ಈ ಘೋಷಣೆ ಹೊರಗೆ...

ಮುಂದೆ ಓದಿ

ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಜ್ ಷರೀಫ್ ನಾಮನಿರ್ದೇಶನ

ಇಸ್ಲಾಮಾಬಾದ್: ಅವಿಶ್ವಾಸ ಗೊತ್ತುವಳಿಯಲ್ಲಿ ಸೋತ ನಂತರ ಇಮ್ರಾನ್ ಖಾನ್ ಅವರ ಸ್ಥಾನಕ್ಕೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ...

ಮುಂದೆ ಓದಿ

ಇಮ್ರಾನ್​ ಖಾನ್​ ರಾಜೀನಾಮೆಗೆ ಒತ್ತಡ: 24 ಗಂಟೆಗಳ ಗಡುವು

ಇಸ್ಲಾಮಾಬಾದ್: ಪಾಕಿಸ್ತಾನವನ್ನು ಸಂಪೂರ್ಣ ದಿವಾಳಿಯತ್ತ ಕೊಂಡೊಯ್ದ ಪ್ರಧಾನಿ ಇಮ್ರಾನ್​ ಖಾನ್​ ರಾಜೀನಾಮೆಗೆ ಒತ್ತಡಗಳು ಬರುತ್ತಿರುವ ಬೆನ್ನಲ್ಲೇ ಇದೀಗ ಅವರ ರಾಜೀನಾಮೆಗೆ 24 ಗಂಟೆಗಳ ಗಡುವು ನೀಡಲಾಗಿದ್ದು, ಇದಾಗಲೇ...

ಮುಂದೆ ಓದಿ

ಮೋಟಾರ್ ಬೈಕ್ ನಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟ: ಮೂವರ ಸಾವು

ಇಸ್ಲಮಾಬಾದ್: ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬರ್ ಮೋಟಾರ್ ಬೈಕ್ ನಲ್ಲಿ ಬಂದು ಸ್ಫೋಟಿಸಿಕೊಂಡಿದ್ದರಿಂದ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ ದಾಳಿಯ...

ಮುಂದೆ ಓದಿ

ಪಿಒಕೆ ಪ್ರಧಾನಿಯಾಗಿ ಅಬ್ದುಲ್ ಕಯ್ಯುಮ್ ನಿಯಾಜಿ ನೇಮಕ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶಾಸಕ ಅಬ್ದುಲ್ ಕಯ್ಯುಮ್ ನಿಯಾಜಿಯವರನ್ನು ಪಾಕ್ ಆಕ್ರಮಿತ ಕಾಶ್ಮೀರದ ಮುಂದಿನ ಪ್ರಧಾನಿಯಾಗಿ ಬುಧವಾರ ನೇಮಿಸಿದ್ದಾರೆ. ಅಬ್ಬಾಸ್ ಪುರ್-ಪೂಂಚ್ ಪ್ರದೇಶದಿಂದ ಇತ್ತೀಚೆಗೆ...

ಮುಂದೆ ಓದಿ

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷಕ್ಕೆ ಗೆಲುವು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಗೆಲುವು ಸಾಧಿಸಿದೆ. ಆ ಮೂಲಕ ಪಾಕ್...

ಮುಂದೆ ಓದಿ

ಹಿಂದೂ ಸಮುದಾಯಕ್ಕೆ ಹೋಳಿ ಹಬ್ಬದ ಶುಭ ಕೋರಿದ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಹಿಂದೂ ಸಮುದಾಯಕ್ಕೆ ಹೋಳಿ ಹಬ್ಬದ ಶುಭ ಕೋರಿದ್ದಾರೆ. ಹೋಳಿ ಹಬ್ಬವನ್ನು ಪಾಕಿಸ್ತಾನದಲ್ಲಿ ಭಾನುವಾರ ಮತ್ತು ಸೋಮವಾರ ಆಚರಿಸಲಾಗುತ್ತಿದೆ. ನಮ್ಮೆಲ್ಲಾ...

ಮುಂದೆ ಓದಿ