Sunday, 25th September 2022

ನ್ಯಾಷನಲ್ ಹೆರಾಲ್ಡ್: ಮತ್ತೆ ಮೂವರಿಗೆ ಸಮನ್ಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂವರು ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ ನಡೆಸಿರುವ ಇಡಿ ಇದೀಗ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಒಟ್ಟು ಮೂವರು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದೆ. ಕಳೆದ ತಿಂಗಳು ಮಲ್ಲಿಕಾರ್ಜುನ ಖರ್ಗೆಗೂ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಯಂಗ್ ಇಂಡಿಯಾ ಲಿಮಿಟೆಡ್ ಕಚೇರಿ ಯಲ್ಲಿ ಹಾಜರಿರುವಂತೆ ಖರ್ಗೆ ಸೂಚನೆ ನೀಡಲಾಗಿತ್ತು. ಆಂಧ್ರ […]

ಮುಂದೆ ಓದಿ

ಗುಜರಾತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಅಹಮದಾಬಾದ್: ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಶನಿವಾರ ಬೆಳಗ್ಗೆಯಿಂದ 4 ಗಂಟೆಗಳ ಕಾಲ ಸಾಂಕೇತವಾಗಿ ಗುಜರಾತ್ ಬಂದ್ ಗೆ ಕರೆ ನೀಡಿದ್ದು,...

ಮುಂದೆ ಓದಿ

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಅಕ್ಟೋಬರ್ 17ರಂದು ಚುನಾವಣೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆಗೆ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ...

ಮುಂದೆ ಓದಿ

ಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಲ್ಲಿ ಮೂರು ತಂಡ ರಚನೆ

ನವದೆಹಲಿ: ಲೋಕಸಭೆ ಚುನಾವಣೆ(2024)ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಮೂರು ತಂಡಗಳನ್ನು ರಚಿಸಿದ್ದಾರೆ. ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನಕ್ಕಾಗಿ ರಾಜಕೀಯ ವ್ಯವಹಾರಗಳ ಸಮಿತಿ, ಉದಯಪುರದ...

ಮುಂದೆ ಓದಿ

’ಕೈ’ ಸೇರ್ಪಡೆಗೆ ಪ್ರಶಾಂತ್‌ ನಕಾರ

ನವದೆಹಲಿ : ಕಾಂಗ್ರೆಸ್ ಜೊತೆಗಿನ ಸರಣಿ ಸಭೆಗಳ ನಂತರ, ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರಲು ನಿರಾಕರಿಸಿದ್ದಾರೆ ಎಂದು ಪಕ್ಷದ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ‘ಪ್ರಶಾಂತ್...

ಮುಂದೆ ಓದಿ

ಬೆಲೆ ಏರಿಕೆ ಖಂಡಿಸಿ ಕೈ ಸಂಸದರಿಂದ ಧರಣಿ

ನವದೆಹಲಿ: ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದೆಹಲಿಯ ವಿಜಯ್ ಚೌಕ್ ಮುಂದೆ ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಗುರುವಾರ ಧರಣಿ ನಡೆಸಿದರು. ಲೋಕಸಭೆ ಮತ್ತು...

ಮುಂದೆ ಓದಿ

ರಾಜ್ಯಸಭಾ ಚುನಾವಣೆ: ’ಕೈ’ಗೆ ವಿಪಕ್ಷ ಸ್ಥಾನ ಕಳೆದುಕೊಳ್ಳುವ ಆತಂಕ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವುದರೊಂದಿಗೆ ಆರು ರಾಜ್ಯಗಳಾದ್ಯಂತ 13 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕನಿಷ್ಠ ಐದು ಸ್ಥಾನಗಳಲ್ಲಿ ಗೆಲುವಿನ ಮೇಲೆ ಕಣ್ಣಿಟ್ಟಿದೆ....

ಮುಂದೆ ಓದಿ

ಚುನಾವಣೆ ಸೋಲು: ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮಾ.೧೩ ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ ಸಭೆ ನಡೆಯಲಿದೆ ನಾಯಕತ್ವ ಬದಲಾವಣೆ ಪ್ರಶ್ನೆ ನಡುವೆ ಸೆಪ್ಟೆಂಬರ್...

ಮುಂದೆ ಓದಿ

ಸುಳ್ಳು ಭರವಸೆಗಾಗಿ ಮೋದಿ, ಕೇಜ್ರಿವಾಲ್ ಭಾಷಣ ಕೇಳಿ: ರಾಗಾ

ಚಂಡೀಗಢ: ನಿಮಗೆ ಸುಳ್ಳು ಭರವಸೆ ಕೇಳಲು ಪ್ರಧಾನಿ ಮೋದಿ ಹಾಗೂ ಕೇಜ್ರಿವಾಲ್ ಭಾಷಣ ಕೇಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್ ಜನತೆಗೆ ಹೇಳಿದ್ದಾರೆ. ನಾನು...

ಮುಂದೆ ಓದಿ

ಕಾಂಗ್ರೆಸ್‌ ಪಕ್ಷಕ್ಕೆ ಅಶ್ವನಿ ಕುಮಾರ್‌ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್‌ ಅವರು ಮಂಗಳವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಜೊತೆಗಿನ 46 ವರ್ಷಗಳ ಸುದೀರ್ಘ ನಂಟನ್ನು...

ಮುಂದೆ ಓದಿ