ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರ್ಗಾಂವ್ ನ ಮೇದಂಟಾ ಆಸ್ಪತ್ರೆಗೆ ದಾಖಲಾಸಿ, ತೀವ್ರ ನಿಗಾ ಘಟಕಕ್ಕೆ (ಐಸಿಯು) ನಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಪುತ್ರ ಫೈಸಲ್ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾ ಗಿರುವ […]
ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸೋಮವಾರ ತಮಿಳುನಾಡು ಕಾಂಗ್ರೆಸ್ ದಿನೇಶ್ ಗುಂಡೂರಾವ್...
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿ ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ...
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅ.19 ರಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ,...
ನವದೆಹಲಿ : ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಆಜಾದ್ ಇದೀಗ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಾಂಗ್ರೆಸ್ ನಾಯಕರಾದ...
ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ದ್ದಾರೆ. ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ. ಸೋನಿಯಾ ಗಾಂಧಿ...
ಚೆನ್ನೈ: ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದಲ್ಲಿನ ಕೆಲವು ಬೆಳವಣಿಗೆಗಳು ಮತ್ತು ಪ್ರಾಮಾಣಿಕವಾಗಿ ಅಲ್ಲಿ ದುಡಿಯಲು...
ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಈ ವಿಷ್ಯವನ್ನು ಖಚಿತಪಡಿಸಿದ್ದು, ಜನರು ಎಚ್ಚರ ವಾಗಿರುವಂತೆ ಟ್ವೀಟ್ನಲ್ಲಿ...
ವಿಶ್ಲೇಷಣೆ ಕಪಿಲ್ ಸಿಬಲ್, ರಾಜ್ಯಸಭೆ ಸದಸ್ಯ ಇತ್ತೀಚೆಗೆ ಮುಗಿದ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ (ಸ್ವಾವಲಂಬನೆ) ಕಲ್ಪನೆ ಕೇವಲ ದೇಶದ...