Friday, 29th March 2024

ರಾಜರಾಜೇಶ್ವರಿ ನಗರ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮುನಿರತ್ನ, ಕಾಂಗ್ರೆಸ್ ಪಕ್ಷದಿಂದ ಕುಸುಮಾ ಎಚ್ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣ ಮೂರ್ತಿ ವಿ ಅವರು ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಚೇರಿಯಲ್ಲಿ ತಮ್ಮ ನಾಮ ಪತ್ರಗಳನ್ನು ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರೊಂದಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾ ಯಣ ಮತ್ತು ಕಂದಾಯ ಸಚಿವರಾದ ಆರ್.‌ಅಶೋಕ್ ಸಾತ್ ನೀಡಿದರು. ಕುಸುಮಾ ಜ್ಯೋತಿಷಿ ಸಲಹೆ ಮೇರೆಗೆ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕುಸುಮಾ ಹುಟ್ಟಿದ […]

ಮುಂದೆ ಓದಿ

ಬಿಜೆಪಿ ಸೇರಲು ಅಣಿಯಾದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ದ್ದಾರೆ. ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ. ಸೋನಿಯಾ ಗಾಂಧಿ...

ಮುಂದೆ ಓದಿ

’ಕೈ’ ತೊರೆದ ಖುಷ್ಬೂ

ಚೆನ್ನೈ: ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದಲ್ಲಿನ ಕೆಲವು ಬೆಳವಣಿಗೆಗಳು ಮತ್ತು ಪ್ರಾಮಾಣಿಕವಾಗಿ ಅಲ್ಲಿ ದುಡಿಯಲು...

ಮುಂದೆ ಓದಿ

’ಕೈ’ ಅಭ್ಯರ್ಥಿಯಾಗಿ ಪ್ರವೀಣ್ ಪೀಟರ್ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರವೀಣ್ ಪೀಟರ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಶಾಂತಿನಗರದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಿವಾಜಿನಗರ ಕ್ಷೇತ್ರದ...

ಮುಂದೆ ಓದಿ

ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್’ಗೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಈ ವಿಷ್ಯವನ್ನು ಖಚಿತಪಡಿಸಿದ್ದು, ಜನರು ಎಚ್ಚರ ವಾಗಿರುವಂತೆ ಟ್ವೀಟ್‌ನಲ್ಲಿ...

ಮುಂದೆ ಓದಿ

ಸಂಸತ್ ಅಧಿವೇಶನವೆಂಬ ವ್ಯರ್ಥ ಪ್ರಹಸನ

ವಿಶ್ಲೇಷಣೆ ಕಪಿಲ್ ಸಿಬಲ್, ರಾಜ್ಯಸಭೆ ಸದಸ್ಯ ಇತ್ತೀಚೆಗೆ ಮುಗಿದ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ (ಸ್ವಾವಲಂಬನೆ) ಕಲ್ಪನೆ ಕೇವಲ ದೇಶದ...

ಮುಂದೆ ಓದಿ

error: Content is protected !!