Friday, 22nd November 2024

ಕಾಂಗ್ರೆಸ್ ಎಂಬ ಮೊಘಲ್ ಸಾಮ್ರಾಜ್ಯ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ವಂಶಪಾರಂಪರ್ಯ ರಾಜಕಾರಣದ ಬಗೆಗಿನ ಅವರ ಧೋರಣೆ ಮೆದುವಾಗಿದೆ. ಕರ್ನಾಟಕದ ನೆಲೆಯಲ್ಲಿ ನೋಡುವುದಾದರೆ ಅವರ ಮಾತುಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಕಿವಿಗೆ ಕಾದ ಸೀಸದಂತೆ ಸುರಿದಿದ್ದರೆ, ಉಳಿದ ಬಹುತೇಕ ನಾಯಕರ ಕಿವಿಗೆ ಇಂಪಾಗಿ ಕೇಳಿಸಿದೆ. ಕಳೆದ ವಾರ ಪ್ರಧಾನಿ ನರೇಂದ್ರಮೋದಿ ಅವರಾಡಿದ ಮಾತುಗಳು ಕುತೂಹಲಕಾರಿಯಾಗಿವೆ. ಸಂವಿಧಾನ ದಿನದಂದು ಅವರು ಆಡಿದ ಮಾತುಗಳು ಎರಡು ಅಂಶಗಳನ್ನು ಸ್ಪಷ್ಟವಾಗಿ ಎತ್ತಿ ತೋರಿಸಿದ್ದಲ್ಲದೇ ಮೂರನೇ ಪ್ರಮುಖ ಸಂಗತಿಯೊಂದನ್ನು ತೆರೆದಿಟ್ಟಿದೆ. ವಂಶಪಾರಂಪರ್ಯ ರಾಜಕಾರಣ ಈ ದೇಶಕ್ಕಂಟಿದ ಪಿಡುಗು, ಒಂದು […]

ಮುಂದೆ ಓದಿ

ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಅವರು ಮಂಗಳವಾರ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ. 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಆಜಾದ್...

ಮುಂದೆ ಓದಿ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ: ಪ್ರಿಯಾಂಕಾ ವಾದ್ರಾ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ...

ಮುಂದೆ ಓದಿ

ನೋಟು ರದ್ದತಿಯನ್ನು ವಿಪತ್ತು ಎಂದ ಪ್ರಿಯಾಂಕ ವಾದ್ರಾ

  ನವದೆಹಲಿ: ನೋಟು ಅಮಾನ್ಯೀಕರಣವನ್ನು ವಿಪತ್ತು ಎಂದು ಐದನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಕರೆದರು. ಇದು ಯಶಸ್ವಿಯಾಗಿ ದೆಯೇ, ಭ್ರಷ್ಟಾಚಾರ...

ಮುಂದೆ ಓದಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ 37ನೇ ಪುಣ್ಯತಿಥಿ: ರಾಹುಲ್ ಪುಷ್ಪನಮನ

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಕಾಂಗ್ರೆಸ್‌ ನಾಯಕರು ಭಾನುವಾರ ಇಂದಿರಾ ಗಾಂಧಿ ಅವರ ಸ್ಮಾರಕ ‘ಶಕ್ತಿ ಸ್ಥಳ’ ದಲ್ಲಿ ಪುಷ್ಪನಮನ...

ಮುಂದೆ ಓದಿ

ಫ್ರಾಂಕ್ನೆಸ್ ಮೆಚ್ಚಿದ್ದೇನೆ, ಮಾಧ್ಯಮದ ಮೂಲಕ ಸಂವಹನ ಅಗತ್ಯವಿಲ್ಲ: ಸೋನಿಯಾ ಗಾಂಧಿ

ನವದೆಹಲಿ: ಮಾಧ್ಯಮದ ಮೂಲಕ ನನ್ನೊಂದಿಗೆ ಸಂವಹನ ನಡೆಸುವ ಅಗತ್ಯವಿಲ್ಲ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ 23 ನಾಯಕರಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಯಾವಾಗಲೂ ಫ್ರಾಂಕ್ನೆಸ್ ಅನ್ನು ಮೆಚ್ಚಿದ್ದೇನೆ....

ಮುಂದೆ ಓದಿ

ಡಾ.ಮನಮೋಹನ್ ಸಿಂಗ್’ಗೆ ಡೆಂಗ್ಯೂ : ‌ಏಮ್ಸ್

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಹೃದ್ರೋಗ ತಜ್ಞರ...

ಮುಂದೆ ಓದಿ

ಡಾ.ಮನಮೋಹನ್ ಸಿಂಗ್ ಆರೋಗ್ಯ ಸದ್ಯ ಸ್ಥಿರ

ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಆರೋಗ್ಯ ಸದ್ಯ ಸ್ಥಿರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 89...

ಮುಂದೆ ಓದಿ

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಭೇಟಿಗೆ ವಿಪಕ್ಷ ಸಿದ್ದತೆ

ನವದೆಹಲಿ: ಉತ್ತರಪ್ರದೇಶದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಪಕ್ಷ, ರಾಷ್ಟ್ರಪತಿ ರಮಾನಾಥ್ ಕೊವಿಂದ್ ಅವರನ್ನು ಭೇಟಿಯಾಗಲು ಸಮಯಾವಕಾಶ ಕೇಳಿದೆಯೆನ್ನ ಲಾಗಿದೆ. ಅ .9 ರಂದು...

ಮುಂದೆ ಓದಿ

ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕೈ ನಾಯಕ ಸಚಿನ್ ಪೈಲಟ್ ಬಂಧನ

ಲಖನೌ : ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಲು ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ನಾಯಕರಾದ ಸಚಿನ್...

ಮುಂದೆ ಓದಿ