ಲಖನೌ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುದ್ದೇಶಿಸಿ, ತಮ್ಮ ಸರ್ಕಾರ ಯಾವುದೇ ಆದೇಶ ಅಥವಾ FIR ಇಲ್ಲದೆ ಕಳೆದ 28 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿರಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ, ರೈತರ ಮೇಲೆ ದಾಳಿ ನಡೆಸಿದವರನ್ನು ಇನ್ನೂ ಏಕೆ ಬಂಧಿಸಲಾಗಿಲ್ಲ ಎಂದು ಕೇಳಿದರು. ಟ್ವೀಟ್ ಜೊತೆಗೆ, ಗಾಂಧಿ ಒಂದು ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಕೆಲವು ಪ್ರತಿಭಟನಾಕಾರರ ಮೇಲೆ ಕಾರು ಓಡಿಸಿದ ವಿಡಿಯೋ ತುಣುಕು ಇದೆ. ಭಾನುವಾರದ ಹಿಂಸಾಚಾರ […]
ಅಶ್ವತ್ಥಕಟ್ಟೆ ರಂಜಿತ್ ಎಚ್ ಅಶ್ವತ್ಥ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಪಾತ್ರವಹಿಸಿದ್ದ, ಸ್ವತಂತ್ರ ಬಂದ ಬಳಿಕ ಐದಾರು ದಶಕಗಳ ಕಾಲ ದೇಶವನ್ನು ಆಳಿದ್ದ ಕಾಂಗ್ರೆಸ್‌ನ ಸದ್ಯದ ಪರಿಸ್ಥಿತಿ...
ಸ್ವಾತಂತ್ರ್ಯ ಪೂರ್ವ ಪಕ್ಷ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷವಾಗಿರುವ ಕಾಂಗ್ರೆಸ್‌ನಲ್ಲಿ ಇತ್ತೀಚಿನ ದಿನದಲ್ಲಿ ಆಗುತ್ತಿರುವ ಬೆಳೆವಣಿಗೆಗಳು ಆ ಪಕ್ಷದ ಅಭಿವೃದ್ಧಿಗೆ ಪೂರಕವಾಗಿಲ್ಲ. ಸೋನಿಯಾ ಗಾಂಧಿ ಅವರ ನಂತರ ಪಕ್ಷದ...
ನವದೆಹಲಿ: ಮಾಜಿ ಮುಖ್ಯಮಂತ್ರಿ, ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ,ಚಂದ್ರಶೇಖರ...
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ.17 ಅನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ ಕಾರ್ಯಕರ್ತರು ಸಜ್ಜುಗೊಂಡಿ ದ್ದು, ದೇಶಾದ್ಯಂತ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದ್ದಾರೆ....
ಪಾಟ್ನಾ: ಬಿಹಾರ ವಿಧಾನಸಭೆಯ ಮಾಜಿ ಸ್ಪೀಕರ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸದಾನಂದ ಸಿಂಗ್(76 ವರ್ಷ) ಅವರು ಬುಧವಾರ ನಿಧನರಾದರು. ಒಂದು ತಿಂಗಳಿಗಿಂತ ಹೆಚ್ಚು ಕಾಲ ದಾಖಲಾಗಿದ್ದ...
ನವದೆಹಲಿ: ಕರೋನಾ ಸೋಂಕಿನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಸರ್ಕಾರ ವ್ಯಾಪಾರದಲ್ಲಿ ಕಾರ್ಯನಿರತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ದೇಶದಲ್ಲಿ ಏರಿಕೆಯಾಗುತ್ತಿರುವ ಪ್ರಕರಣಗಳು ಆತಂಕಕಾರಿಯಾಗಿವೆ....
ನವದೆಹಲಿ : ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್’ಗೆ ದೆಹಲಿ ನ್ಯಾಯಲಯವು ಬಿಗ್ ರಿಲೀಫ್ ನೀಡಿದೆ. ಪತ್ನಿ ಸುನಂದಾ ಪುಷ್ಕರ್ ಸಾವಿನ...
ಕೋಲ್ಕತ್ತ: ಅಸ್ಸಾಂ ನ ಮಾಜಿ ಸಂಸದೆ ಸುಷ್ಮಿತಾ ದೇವ್ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ...
ನವದೆಹಲಿ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸುಶ್ಮಿತಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...