Friday, 22nd November 2024

ಮೋದಿಯ ಯೋಜನೆಗಳು ಘೋಷಣೆಗೆ ಸೀಮಿತ, ಜಾರಿಯಾಗಲ್ಲ: ಕಾಂಗ್ರೆಸ್ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಗಳಲ್ಲಿ ಕೇವಲ ಯೋಜನೆಗಳ ಬಗ್ಗೆ ಘೋಷಣೆಗಳನ್ನು ಮಾಡಿದರು ಮತ್ತು ಅವುಗಳನ್ನು ಜಾರಿಗೊಳಿಸಿಲ್ಲ, ರೈತರು ಪ್ರತಿಭಟನೆ ಮಾಡುತ್ತಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆ ಯಲಿಲ್ಲ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ ಏಳು ವರ್ಷಗಳಿಂದ ದೇಶವು ಪ್ರಧಾನ ಮಂತ್ರಿಯವರ ‘ಅದೇ ಭಾಷಣಗಳನ್ನು’ ಕೇಳುತ್ತಿದೆ. ಆದರೆ ಯಾವುದೇ ನೊಂದ ವಿಭಾಗಕ್ಕೆ ಏನೂ ಮಾಡಲಾಗು ತ್ತಿಲ್ಲ. ಅವರು ಹೊಸ ಯೋಜನೆಗಳನ್ನು ಘೋಷಿಸುತ್ತಾರೆ. ಆದರೆ ಎಂದಿಗೂ […]

ಮುಂದೆ ಓದಿ

ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌: ಸೆಪ್ಟೆಂಬರ್‌ 27ರಂದು ಅರ್ಜಿ ವಿಚಾರಣೆ

ನವದೆಹಲಿ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಸೆಪ್ಟೆಂಬರ್‌ 27ರಂದು...

ಮುಂದೆ ಓದಿ

ಯಡಿಯೂರಪ್ಪನವರು ಪ್ರಧಾನಿ ಮೋದಿಯ ಬಲಿಪಶು: ಸುರ್ಜೇವಾಲಾ ವ್ಯಂಗ್ಯ

ನವದೆಹಲಿ: ಯಡಿಯೂರಪ್ಪನವರು ಪ್ರಧಾನಿ ಮೋದಿಯ ಇತ್ತೀಚಿನ ಬಲಿಪಶು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಕಾಂಗ್ರೆಸ್‌ಗೆ ಆಹಾರವಾಗಿದೆ....

ಮುಂದೆ ಓದಿ

ಟ್ರ್ಯಾಕ್ಟರ್​ ಚಲಾಯಿಸಿ ರೈತರಿಗೆ ಬೆಂಬಲ ಸೂಚಿಸಿದ ರಾಗಾ

ನವದೆಹಲಿ: ನೂತನ ಕೃಷಿ ಮಸೂದೆಯನ್ನ ವಿರೋಧಿಸಿ ಸಂಸದ ರಾಹುಲ್​ ಗಾಂಧಿ ಸ್ವತಃ ಸಂಸತ್ತಿಗೆ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಮೂಲಕ ನೂತನ ಕೃಷಿ ಮಸೂದೆ...

ಮುಂದೆ ಓದಿ

ಎರಡು ಬಸ್ಸುಗಳು ಡಿಕ್ಕಿ: 3 ಕಾಂಗ್ರೆಸ್ ಕಾರ್ಯಕರ್ತರ ಸಾವು

ಮೊಗಾ : ಪಂಜಾಬ್‌ ರಾಜ್ಯದ ಮೊಗಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಬಸ್ಸುಗಳು ಡಿಕ್ಕಿ ಹೊಡೆದು ಅನೇಕರು ಮೃತಪಟ್ಟಿದ್ದಾರೆ. ಮೊಗಾ ಜಿಲ್ಲೆಯ ಲೋಹರಾ ಗ್ರಾಮದ ಬಳಿ ಈ ಅಪಘಾತ...

ಮುಂದೆ ಓದಿ

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ

ಶಿಮ್ಲಾ: ಕಾಂಗ್ರೆಸ್ ಮುಖಂಡ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್(87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್‌ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ...

ಮುಂದೆ ಓದಿ

ಆರ್ಟಿಕಲ್ 370 ರದ್ದು ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

ನವದೆಹಲಿ: ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ  ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಆರ್ಟಿಕಲ್...

ಮುಂದೆ ಓದಿ

ಬಿಜೆಪಿ ಸೇರ್ಪಡೆಯಾದ ಜಿತಿನ್ ಪ್ರಸಾದ

ನವದೆಹಲಿ: ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ...

ಮುಂದೆ ಓದಿ

ಜೂ.11ಕ್ಕೆ ಕಾಂಗ್ರೆಸ್ ಸಾಂಕೇತಿಕ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದೆ. ಹಲವಾರು ರಾಜ್ಯಗಳಲ್ಲಿ ಇಂಧನ ಬೆಲೆಗಳು  ₹100 ದಾಟಿರುವ ಹಿನ್ನೆಲೆಯಲ್ಲಿ ವಿರೋಧ...

ಮುಂದೆ ಓದಿ

ನೆಹರೂ ಸ್ಮಾರಕಕ್ಕೆ ಕಾಂಗ್ರೆಸ್‌ ಮುಖಂಡರ ಶ್ರದ್ಧಾಂಜಲಿ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಪುಣ್ಯತಿಥಿಯಂದು ಗುರುವಾರ ಕಾಂಗ್ರೆಸ್‌ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿ ದರು. ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌...

ಮುಂದೆ ಓದಿ