Saturday, 23rd November 2024

ಲಸಿಕೆ ಲಭ್ಯವಿದೆಯೆಂದು ಹರ್ಷವರ್ಧನ್‌ ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಗೆಹ್ಲೋಟ್‌

ಜೈಪುರ: ದೇಶದಲ್ಲಿ ಕೋವಿಡ್‌ ಲಸಿಕೆಗಳ ಲಭ್ಯತೆ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಆರೋಪ ಮಾಡಿದ್ದಾರೆ. ಸರ್ಕಾರದ ಬಳಿ 1 ಕೋಟಿ ಡೋಸ್‌ ಲಸಿಕೆಗಳ ದಾಸ್ತಾನು ಇದೆ ಎಂದು ಮೇ 19ರಂದು ಹರ್ಷವರ್ಧನ್‌ ಹೇಳಿಕೆ ನೀಡಿದ್ದರು. ಆದರೆ, ಲಸಿಕೆ ಕೊರತೆಯಿಂದ ದೇಶದಾದ್ಯಂತ ಲಸಿಕಾ ಕೇಂದ್ರಗಳು ಮುಚ್ಚುತ್ತಿವೆ ಎಂದಿದ್ದಾರೆ. ಹರ್ಷವರ್ಧನ್‌ ಸುಳ್ಳಿನ ಸರಮಾಲೆ ಸೃಷ್ಟಿಸಲು ಸಮರ್ಥರು. ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು. ಜನರು ಆಮ್ಲಜನಕ ಸಿಗದೇ […]

ಮುಂದೆ ಓದಿ

ರಾಜೀವ್ ಗಾಂಧಿ 30ನೇ ವರ್ಷದ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ

ನವದೆಹಲಿ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ವರ್ಷದ ಪುಣ್ಯತಿಥಿ, ಈ ಹಿನ್ನೆಲೆಯಲ್ಲಿ ಗಣ್ಯರು ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿ ದ್ದಾರೆ. ಪುಣ್ಯತಿಥಿಯ ಸಂದರ್ಭದಲ್ಲಿ...

ಮುಂದೆ ಓದಿ

ಕೋವಿಡ್‌’ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಸೋನಿಯಾ ಪತ್ರ

ನವದೆಹಲಿ: ಕೋವಿಡ್-19 ಪಿಡುಗಿಗೆ ಒಳಗಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಬಲಿ

ಜೈಪುರ್: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಜಗನ್ನಾಥ್ ಪಹಾಡಿಯಾ(89ವರ್ಷ) ಕೋವಿಡ್  ಸೋಂಕಿನಿಂದ ನಿಧನರಾದರು. 1980-81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ಪಹಾಡಿಯಾ ಅವರು ಹರ್ಯಾಣ ಮತ್ತು ಬಿಹಾರದ...

ಮುಂದೆ ಓದಿ

ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್ ಡಿಸ್ಚಾರ್ಜ್‌

ನವದೆಹಲಿ: ಕರೋನಾ ಪಾಸಿಟಿವ್‌ ಬಂದಿದ್ದ ಹಿನ್ನೆಲೆಯಲ್ಲಿ ಏ.19ರಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರು ಗುಣಮುಖ ರಾಗಿದ್ದು,...

ಮುಂದೆ ಓದಿ

ವಿಜಯೋತ್ಸವ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ಬ್ರೇಕ್​ ?

ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ. ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...

ಮುಂದೆ ಓದಿ

ಮಾಜಿ ಪ್ರಧಾನಿ ವಾಜಪೇಯಿ ಸೋದರ ಸೊಸೆ ಕರೋನಾ ಸೋಂಕಿಗೆ ಬಲಿ

ರಾಯ್ಪುರ್: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡ ಕರುಣಾ ಶುಕ್ಲಾ ಅವರು ಕರೋನಾ ಸೋಂಕಿಗೆ...

ಮುಂದೆ ಓದಿ

ಶಶಿ ತರೂರ್‌’ಗೆ ಕರೋನಾ ಸೋಂಕು

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್‌’ಗೆ ಕರೋನಾ ಸೋಂಕು ತಗುಲಿದ್ದು, ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಏ.21 ರಂದು ಕರೋನಾ ಪಾಸಿಟಿವ್...

ಮುಂದೆ ಓದಿ

ಕೋವಿಡ್19: ಮಾಜಿ ಪ್ರಧಾನಿ ಡಾ.ಮನ್ಮೋಹನ್ ಸಿಂಗ್ ಚೇತರಿಕೆ

ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳು ತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ. ಸಿಂಗ್...

ಮುಂದೆ ಓದಿ

ಮಹಾಜನ್‌ ಸಾವಿನ ಕುರಿತು ಟ್ವೀಟ್‌: ಕ್ಷಮೆಯಾಚಿಸಿದ ಶಶಿ ತರೂರ್‌

ಇಂದೋರ್: ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವಿನ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ನಂತರ ಅದನ್ನು ಡೀಲಿಟ್ ಮಾಡಿದ್ದು, ತನ್ನ...

ಮುಂದೆ ಓದಿ