Friday, 22nd November 2024

ರಾಹುಲ್ ಗಾಂಧಿಗೆ ಕರೋನಾ ಸೋಂಕು

ನವದೆಹಲಿ: ದೇಶಾದ್ಯಂತ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನಾ ಸೋಂಕು ತಗುಲಿದೆ ಎಂಬುದನ್ನು ಸ್ವತ: ರಾಹುಲ್ ಮಾಹಿತಿ ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾವು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.  

ಮುಂದೆ ಓದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಸುಧಾರಣೆ

ನವದೆಹಲಿ: ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಅವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗಿದೆ ಎಂದು...

ಮುಂದೆ ಓದಿ

ಕರೋನಾ ವಿರುದ್ದ ಹೋರಾಡಲು ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸಿ: ಮೋದಿಗೆ ಮಾಜಿ ಪಿಎಂ ಪತ್ರ

ನವದೆಹಲಿ: ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್...

ಮುಂದೆ ಓದಿ

ದಿಗ್ವಿಜಯ ಸಿಂಗ್‌’ಗೆ ಕರೋನಾ ಸೋಂಕು ದೃಢ

ನವದೆಹಲಿ: ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್ ಪ್ರಸ್ತುತ ಅವರ ದೆಹಲಿ ನಿವಾಸದಲ್ಲಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್...

ಮುಂದೆ ಓದಿ

ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಬಾದಲ್’ಗೆ ಕರೋನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಂದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೆ ಕರೋನಾ ವೈರಸ್ ಸೋಂಕು...

ಮುಂದೆ ಓದಿ

ಬಿ.ಕೆ. ಹರಿಪ್ರಸಾದ್’ಗೆ ಪ.ಬಂಗಾಳ ಎಐಸಿಸಿ ರಾಜ್ಯ ಉಸ್ತುವಾರಿ ಹೊಣೆ

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ಪಶ್ಚಿಮ...

ಮುಂದೆ ಓದಿ

ನನಗೆ ಇನ್ನೂ 10-15 ವರ್ಷ ಬದುಕಿದೆ ಅಷ್ಟೇ, ಕಿರಿಯರಿಗೆ ಲಸಿಕೆ ನೀಡಿ: ಖರ್ಗೆ

ನವದೆಹಲಿ : ಕೊರೋನಾ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ಇಂದಿನಿಂದ ಹಿರಿಯ ನಾಗರಿಕರಿಗೆ ಸರ್ಕಾರ ಲಸಿಕೆ ನೀಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಮುಂದೆ ಓದಿ

ಶ್ರಮಿಕ ವರ್ಗದ ನಿರೀಕ್ಷೆಗೆ ದನಿಯಾಗುವೆ: ಖರ್ಗೆ

ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ...

ಮುಂದೆ ಓದಿ

ಸೋನಿಯಾ ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ ವಿಶ್ವವಾಣಿ ಪುಸ್ತಕ ಬಿಡುಗಡೆ

ಪಾವಗಡ: ಸೋನಿಯಾ ಗಾಂಧಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಜೀವನ ಚರಿತ್ರೆ ಸಂಚಿಕೆ ವಿಶ್ವವಾಣಿ ಪತ್ರಿಕೆ ಹೊರ ತಂದ ಪುಸ್ತಕವನ್ನು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಮುಂದೆ ಓದಿ

ಸರ್ಕಾರದ ಸುಧಾರಣಾ ಕ್ರಮಗಳಿಗೆ ’ಜೈ’: ’ಕೈ’ ಜಾಡಿಸಿದ ಮಾಯಾವತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ(ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಬೆಂಬಲಿಸಿದ ಬಹುಜನ ಸಮಾಜ ಪಕ್ಷ, ಸರ್ಕಾರದ ಸುಧಾರಣಾ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಶನಿವಾರ...

ಮುಂದೆ ಓದಿ