Friday, 22nd November 2024

ರಾಜ್ಯಸಭೆ ವಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಇತ್ತೀಚೆಗೆ ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ವಿದಾಯ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುಲಾಂ ನಬಿ ಆಜಾದ್ ಬಗ್ಗೆ ಪ್ರಸ್ತಾಪಿಸುವಾಗ ಭಾವುಕರಾದರು. ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣ ಮಾಡಿದ ಗುಲಾಂ ನಬಿ ಆಜಾದ್, ‘ಪಾಕಿಸ್ತಾನಕ್ಕೆ […]

ಮುಂದೆ ಓದಿ

ರಾಜ್ಯಸಭೆಯಲ್ಲಿ ಗುಲಾಮ್ ನಬಿ ಆಜಾದ್’ಗೆ ವಿದಾಯ: ಪ್ರಧಾನಿ ಭಾವುಕ ಮಾತು

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ಗುಲಾಮ್ ನಬಿ ಆಜಾದ್ ಸದಸ್ಯತ್ವ ಸ್ಥಾನದ ಅವಧಿ ಮಂಗಳವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದರು. ಭಯೋತ್ಪಾದಕ...

ಮುಂದೆ ಓದಿ

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿ

ಲಕ್ನೋ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹಾಪುರ್ ನಲ್ಲಿ ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ...

ಮುಂದೆ ಓದಿ

ಜೂನ್ ವೇಳೆಗೆ ’ಕೈ’ಗೆ ನೂತನ ಅಧ್ಯಕ್ಷ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ನವದೆಹಲಿ : ಜೂನ್ ವೇಳೆಗೆ ನೂತನ ಚುನಾಯಿತ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದರು. ಶುಕ್ರವಾರ...

ಮುಂದೆ ಓದಿ

ರಾಮ ಮಂದಿರ ನಿರ್ಮಾಣಕ್ಕೆ ’ಕೈ’ ನಾಯಕ ದಿಗ್ವಿಜಯ ಸಿಂಗ್ ದೇಣಿಗೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 1,11,111 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಶಾಂತಿ ಕಾಪಾಡುವಂತೆ...

ಮುಂದೆ ಓದಿ

ಗುಜರಾತ್ ಮಾಜಿ ಸಿಎಂ ಮಾಧವಸಿನ್ಹಾ ಸೋಲಂಕಿ ವಿಧಿವಶ

ಅಹಮದಾಬಾದ್​: ಹಿರಿಯ ಕಾಂಗ್ರೆಸ್​ ನಾಯಕ, ಗುಜರಾತ್ ಮಾಜಿ ಮುಖ್ಯಮಂತ್ರಿ ಮಾಧವಸಿನ್ಹಾ ಸೋಲಂಕಿ (94) ಅವರು ಶನಿವಾರ ಗಾಂಧಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಸೋಲಂಕಿ ವಿಧಿವಶರಾಗಿದ್ದು,...

ಮುಂದೆ ಓದಿ

ಜನರಲ್ಲಿ ವಿಶ್ವಾಸ ಮೂಡಲು ಪ್ರಧಾನಿ ಮೊದಲು ಲಸಿಕೆ ಪಡೆಯಲಿ: ಅಜಿತ್ ಶರ್ಮಾ

ಪಾಟ್ನಾ: ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೇ ಪಡೆಯುವ ಮೂಲಕ ಜನರಲ್ಲಿ ಲಸಿಕೆ ಕುರಿತು ವಿಶ್ವಾಸ ಮೂಡಿಸಲಿ ಎಂದು ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ಅರ್ಧ ಪ್ಯಾಂಟ್ ಧರಿಸಿ ಭಾಷಣ ಮಾಡುವುದು ರಾಷ್ಟ್ರೀಯತೆಯ ಧ್ಯೋತಕವಲ್ಲ: ಪೈಲಟ್‌

ನಾಗ್ಪುರ: ಅರ್ಧ ಪ್ಯಾಂಟ್ ಧರಿಸಿ ನಿಂತು ಭಾಷಣ ಮಾಡುವುದು ರಾಷ್ಟ್ರೀಯತೆಯ ಧ್ಯೋತಕವಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೋಮವಾರ ಹೇಳಿದ್ದಾರೆ. ರಾಷ್ಟ್ರೀಯತೆ ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಿಂದ ಫೋನ್...

ಮುಂದೆ ಓದಿ

ಬೂಟಾ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು...

ಮುಂದೆ ಓದಿ

ಮಾಜಿ ಸಂಸದ ಬುಟಾ ಸಿಂಗ್ ನಿಧನ

ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ, ಜಲೋರ್ – ಸಿರೋಹಿ ಮಾಜಿ ಸಂಸದ ಬುಟಾ ಸಿಂಗ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ದೆಹಲಿಯ ಏಮ್ಸ್​​ನಲ್ಲಿ ಕೊನೆಯುಸಿರೆಳೆದಿದ್ದಾರೆ. ಜಲೋರ್-ಸಿರೋಹಿ ಸಂಸದೀಯ...

ಮುಂದೆ ಓದಿ