ಬಿಡದಿ: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು ಮತ್ತವರ ಕುಟುಂಬದವರನ್ನು ಇಂದು ಸಿದ್ದರಾಮಯ್ಯ ಅವರು ಭೇಟಿ ಮಾಡಿ ಅಹವಾಲು ಆಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಬಿಡದಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಬೈಕ್ ರ್ಯಾಲಿ ಮೂಲಕ ಬರ ಮಾಡಿಕೊಂಡರು. ಇದೇ ವೇಳೆ ದೂರವಾಣಿ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು […]
ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ವಚನ ನೀಡಿ ವಂಚಿಸುವವರೇ… ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯದ ಜ್ವಾಲೆ ವ್ಯಾಪಿಸಿದೆ. ಭಿನ್ನಾಭಿಪ್ರಾಯದ ಒಡಕು ದನಿ ಹುಟ್ಟಿದ್ದು ಎಚ್.ವಿಶ್ವನಾಥ್ ಅವರಿಂದ. ನಾಲ್ಕು ದಶಕಗಳ ಸುದೀರ್ಘ...
ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ...
ಚನ್ನಪಟ್ಟಣ: ರೈತರ ಪರವಾಗಿ ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಎಲ್ಲಿಯೇ ಆಗಲಿ ಆಡಳಿತ ಪಕ್ಷಗಳು ಸದ್ದು ಮಾಡುವುದಕ್ಕಿಂತ ಹೆಚ್ಚು ಪ್ರತಿಪಕ್ಷಗಳು ಸದ್ದು ಮಾಡಿದಾಗಲೇ, ರಾಜ್ಯ ಅಥವಾ ದೇಶದ ಅಭಿವೃದ್ಧಿ ಸಾಧ್ಯ. ಭಾರತದಂಥ ಅಭಿವೃದ್ಧಿಶೀಲ...
ತುಂಟರಗಾಳಿ ಹರಿ ಪರಾಕ್ ಲೂಸ್ ಟಾಕ್ ಸಿದ್ದರಾಮಯ್ಯ – ಆಹಾ, ಏನ್ ಸಾರ್ ಮತ್ತೆ ಮತ್ತೆ ಮಾಂಸ ತಿಂದು ಜನಗಳ ಬಾಯಿಗೆ ಆಹಾರ ಆಗ್ತೀರಲ್ಲ, ಸರೀನಾ? ಅಲ್ರೀ,...
ವೀಕೆಂಡ್ ವಿಥ್ ಮೋಹನ್ ಮೋಹನ್ ವಿಶ್ವ ಮುಸಲ್ಮಾನರನ್ನು ಬಳಸಿಕೊಂಡು ರಾಜಕೀಯ ಮಾಡುವ ಕಲೆ ಕಾಂಗ್ರೆಸ್ಸಿಗೆ ಕರಗತವಾಗಿಬಿಟ್ಟಿದೆ. ಮುಸಲ್ಮಾನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರಿಯಾದ ವಿದ್ಯಾಭ್ಯಾಸ ಬೇಕು. ಆದರೆ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ನಿರ್ಣಯವನ್ನು ಖಂಡಿಸುವುದು, ತಪ್ಪು ಮಾಡಿದಾಗ ತಿಳಿ ಹೇಳುವುದು ಪ್ರತಿಪಕ್ಷಗಳ ಕೆಲಸ ಹಾಗೂ ಜವಾಬ್ದಾರಿ. ಆಡಳಿತ ಪಕ್ಷ ಜಾರಿಗೊಳಿಸುವ...
ಗ್ರಾಮ ಪಂಚಾಯತಿ ಚುನಾವಣೆಗಾಗಿ ಸ್ವಗ್ರಾಮ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಸಿದ್ದರಾಮಯ್ಯ ಅವರು ಮತ ಚಲಾವಣೆ ಮಾಡಿದ...
ವೈಕುಂಠ ಏಕಾದಶಿ ಪ್ರಯುಕ್ತ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ...