ಅಭಿವ್ಯಕ್ತಿ ಗಣೇಶ್ ಭಟ್ ವಾರಣಾಸಿ ದೇಶದ ಸಾಮಾನ್ಯ ಪ್ರಜೆಯೊಬ್ಬನೂ ದೇಶದ ಪ್ರಧಾನಿ ಪದವಿಗೂ ತಲುಪಬಹುದು ಎಂಬುದನ್ನು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ನಿರೂಪಿಸಿದೆ. ಆದರೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಾಪಿಸಿಕೊಂಡಿರುವ ವಂಶವಾದವು, ಪ್ರಜಾಪ್ರಭುತ್ವ ವ್ಯವಸ್ಥೆಗೇ ಅಂಟಿದ ಶಾಪವಾಗಿದೆ. ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕ ಮೇಲೆ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಪ್ರಥಮ ಪ್ರಧಾನಿ ಯಾಗಿ ನಿಯುಕ್ತಗೊಂಡರು. 1951-52ರಲ್ಲಿ ದೇಶದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ 364 ಲೋಕಸಭಾ ಸೀಟುಗಳನ್ನು ಗೆದ್ದು ಪಂಡಿತ್ ನೆಹರು ಅವರು ಪುನಃ ಪ್ರಧಾನಿಯಾಗಿ ಆಯ್ಕೆಯಾದರು. […]
ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ...
ಸಿಂಧನೂರು : ಸರ್ಕಾರ ಕೂಡಲೇ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಯಿತು....
ಬೆಂಗಳೂರು : ಹೈಕೋರ್ಟ್ ನಿರ್ದೇಶನಕ್ಕೆ ರಾಜ್ಯ ಸರ್ಕಾರ ಕೂಡ ಸಹಮತ ವ್ಯಕ್ತ ಪಡಿಸಿದ್ದು, ಗ್ರಾಮಸಮರವನ್ನು ಉಪ ಚುನಾವಣೆಯ ಬಳಿಕ ನಡೆಸಲು ಸಹಮತ ಸೂಚಿಸಿದೆ. ಹೈಕೋರ್ಟ್ ರಾಜ್ಯದ ಗ್ರಾಮಪಂಚಾಯ್ತಿ...
ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...
ಬೆಂಗಳೂರು: ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ...
ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ರಾಜರಾಜೇಶ್ವರಿ ನಗರ...
ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸೋಮವಾರ ತಮಿಳುನಾಡು ಕಾಂಗ್ರೆಸ್ ದಿನೇಶ್ ಗುಂಡೂರಾವ್...
ನವದೆಹಲಿ: ಸಕಲ ಭಾರತೀಯ ಪ್ರಜೆಗಳಿಗೆ ಇಂದಿನ ದಿನ ಮರೆಯಲಾಗದ್ದು. ಅದೇ ನಾಲ್ಕು ವರ್ಷಗಳ ಹಿಂದೆ, 2016ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು...
ಪರೋಕ್ಷ ಅಧಿಕಾರದ ಲಾಭಾಕರ್ಷಣೆಗಳನ್ನು ಸವಿಯುವುದನ್ನು ಮೈಗೂಡಿಸಿಕೊಂಡಿರುವ ಸೋನಿಯಾಗೆ ಅರ್ನಾಬ್ ರನ್ನು ಜೈಲಿಗೆ ತಳ್ಳಲು ಅಧಿಕಾರ ಬೇಡವೇ ಬೇಡ. ಬೊಂಬೆಯ ಸೂತ್ರವೇ ಕೈಯಲ್ಲಿರಲು ನಾಟ್ಯವಾಡುವ ಬೊಂಬೆ ತಾನೇಕಾಗಬೇಕು? ಹೆಸರಾರದ್ದೋ?...