ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಜಾಲಹಳ್ಳಿ ಸಮೀಪದ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ. ಆರ್. ಆರ್. ನಗರ ವ್ಯಾಪ್ತಿಯ ಕ್ಲಾರೆಂಟ್ ಶಾಲೆ ಮತಗಟ್ಟೆ ಸಮೀಪ ಟೇಬಲ್ ಹಾಕುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಯಾವುದೇ ತೊಂದರೆ ಆಗ ದಂತೆ ನೋಡಿಕೊಂಡರು. ಜನರು ಸರದಿ ಸಾಲಿನಲ್ಲಿ ನಿಂತು […]
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿ ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...
ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದ್ದು, ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ...
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅ.19 ರಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ,...
ನವದೆಹಲಿ : ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಆಜಾದ್ ಇದೀಗ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಾಂಗ್ರೆಸ್ ನಾಯಕರಾದ...
ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರ ಸಂಬಂಧಿಕರ ಹೇಳಿಕೆಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಪಡೆದು ಕೊಳ್ಳುವಂತೆ ಅದೇಶ ನೀಡಿದೆ....
ಮುಂಬೈ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮುಂಬೈ ನಿವಾಸದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಹೇಳಲಾಗಿದೆ. ಸೋಮವಾರ ಬೆಳಿಗ್ಗೆ ಕೇಂದ್ರೀಯ ತನಿಖಾ ದಳ...
ನವದೆಹಲಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಕೆ.ಶಿವಕುಮಾರ್’ಗೆ ಸಿಬಿಐ ಅಧಿಕಾರಿ ಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್...
ಬರಾನ್(ರಾಜಸ್ಥಾನ): ಇನ್ನೊಂದು ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಬಾರನ್ ಜಿಲ್ಲೆಯ ಸಿಸ್ವಲಿ ಎಂಬಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಕಳೆದ ಜುಲೈನಲ್ಲಿ ತನ್ನನ್ನು...