Monday, 25th November 2024

ಸಂತ್ರಸ್ತೆ ಕುಟುಂಬದ ಭೇಟಿಗೆ ರಾಹುಲ್ ಸೇರಿ ಐವರು ಕೈ ನಾಯಕರಿಗೆ ಸಿಕ್ಕಿತು ಅನುಮತಿ

ಲಕ್ನೋ: ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ ಸೇರಿ ಐವರು ಕಾಂಗ್ರೆಸ್ ನಾಯಕರಿಗೆ ಅನುಮತಿ ದೊರೆತಿದೆ. ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರಿಗೆ ಮಾತ್ರ ಹತ್ರಾಸ್ ಗೆ ತೆರಳಲು ಅನುಮತಿ ನೀಡಿದೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಪೊಲೀಸರು ಅವರನ್ನು ಕಳೆದ ಶುಕ್ರವಾರ ವಶಕ್ಕೆ […]

ಮುಂದೆ ಓದಿ

ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್’ಗೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಈ ವಿಷ್ಯವನ್ನು ಖಚಿತಪಡಿಸಿದ್ದು, ಜನರು ಎಚ್ಚರ ವಾಗಿರುವಂತೆ ಟ್ವೀಟ್‌ನಲ್ಲಿ...

ಮುಂದೆ ಓದಿ

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ...

ಮುಂದೆ ಓದಿ

ಸಂಸತ್ ಅಧಿವೇಶನವೆಂಬ ವ್ಯರ್ಥ ಪ್ರಹಸನ

ವಿಶ್ಲೇಷಣೆ ಕಪಿಲ್ ಸಿಬಲ್, ರಾಜ್ಯಸಭೆ ಸದಸ್ಯ ಇತ್ತೀಚೆಗೆ ಮುಗಿದ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ (ಸ್ವಾವಲಂಬನೆ) ಕಲ್ಪನೆ ಕೇವಲ ದೇಶದ...

ಮುಂದೆ ಓದಿ

ಕನ್ನಡದಲ್ಲಿ ಟ್ವೀಟ್ ಮಾಡಿದ ಸುರ್ಜೇವಾಲಾ

ನವದೆಹಲಿ: ಕರ್ನಾಟಕ ಕಾಂಗ್ರೆಸ್’ನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ರೈತ ಸಂಘಗಳ ಬಂದ್ ಕರೆಗೆ ಕಾಂಗ್ರೆಸ್ ಬೆಂಬಲ ಇದೆ ಎಂದಿರುವ ಸುರ್ಜೇವಾಲಾ,...

ಮುಂದೆ ಓದಿ

ನಾಳೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ

ಚೆನ್ನೈ : ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ನಾಳೆ(ಶನಿವಾರ) ಬೆಳಿಗ್ಗೆ ಚೆನ್ನೈನಲ್ಲಿರುವ ರೆಡ್ ಹಿಲ್ಸ್ ಫಾರಂ...

ಮುಂದೆ ಓದಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಸುರೇಶ್​ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​...

ಮುಂದೆ ಓದಿ

ಕೊರೊನಾದಿಂದ ಬಸವ ಕಲ್ಯಾಣ ಶಾಸಕ ನಾರಾಯಣರಾವ್ ಸಾವು

ಬೆಂಗಳೂರು : ಕೊರೊನಾ ವೈರಸ್ ಬಳಲುತ್ತಿದ್ದ ಬಸವ ಕಲ್ಯಾಣ ಶಾಸಕ ನಾರಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ...

ಮುಂದೆ ಓದಿ

ನೂತನ ತಾಲೂಕು ಅನುಕೂಲಕ್ಕೋ? ರಾಜಕೀಯ ಹಿತಾಸಕ್ತಿಗೋ?

ಅಭಿಮತ ಮೋಹನದಾಸ ಕಿಣಿ ಆಡಳಿತಾತ್ಮಕ ಅನುಕೂಲತೆಗಳು ಜನರಿಗೆ ಉಪಯುಕ್ತವಾದರೆ, ಅದಕ್ಕೆ ಅರ್ಥವಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರದ ಕೆಲವೊಂದು ನಿರ್ಧಾರಗಳು ತೋರಿಕೆಗೆ ಜನರಿಗೆ ಉಪಯುಕ್ತವೆಂದು ಕಂಡರೂ ವಾಸ್ತವದಲ್ಲಿ...

ಮುಂದೆ ಓದಿ

ಮರಣೋತ್ತರ ಪ್ರಶಸ್ತಿಗಳಿಂದೇನು ಪುರುಷಾರ್ಥ?

ಅಭಿವ್ಯಕ್ತಿ ಕೆ.ಪಿ.ಪುತ್ತುರಾಯ ನಮ್ಮ ದೇಶದಲ್ಲಿ ಅಲ್ಲಲ್ಲಿ, ಆಗಾಗ ನಾನಾ ಕ್ಷೇತ್ರಗಳಲ್ಲಿ ಗಣನೀಯವಾದ ಹಾಗೂ ಗುಣನೀಯವಾದ ಸಾಧನೆಗೈದವರಿಗೆ ಸರಕಾರದ ವತಿಯಿಂದ ಇಲ್ಲವೆ ಸಂಘ – ಸಂಸ್ಥೆೆಗಳಿಂದ ಪ್ರಶಸ್ತಿಗಳು ಪ್ರದಾನವಾಗುತ್ತಿರುತ್ತವೆ....

ಮುಂದೆ ಓದಿ