ಕಾಂಗ್ರೆಸ್‌ಗೆ ಮರಳುವರೇ ಬಿ.ಸಿ. ಪಾಟೀಲ ಬಿಜೆಪಿ ಶಾಸಕರು, ಸಂಸದ ಇದ್ದರೂ ಕಾಂಗ್ರೆಸ್ ಜತೆ ಒಡನಾಟ ಸಿದ್ದು ಪಾಳೆಯ ಸೇರುವರು ಎಂಬ ಗುಸುಗುಸು ವಿಶೇಷ ವರದಿ: ಬಸವರಾಜ ಕರ್ಕಿಹಳ್ಳಿ ಕೊಪ್ಪಳ ಕೊಪ್ಪಳ ಜಿ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಮತ್ತೆ ಕಾಂಗ್ರೆಸ್‌ಗೆ ಮರಳಲಿzರೆಯೆ? ಅವರಿಗೆ ಉಸ್ತುವಾರಿ ನೀಡಿದ ಕೊಪ್ಪಳ ಜಿಲ್ಲೆ ಬೇಡವಾಯಿತೇ? ಎಂಬಿತ್ಯಾದಿ ಪ್ರಶ್ನೆಗಳು ಜಿಲ್ಲೆಯ ಜನರಲ್ಲಿ ಹುಟ್ಟಿಕೊಂಡಿವೆ. ಅವರ ಇತ್ತೀಚಿನ ಚಟುವಟಿಕೆಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿವೆ. ಇತ್ತ ಬಿಜೆಪಿ ಸರಕಾರದಲ್ಲಿ ನಾಯಕತ್ವ ಬದಲಾವಣೆಯ ಕೂಗು, ಅತ್ತ ಕಾಂಗ್ರೆಸ್‌ನಲ್ಲಿ ಮುಂದಿನ […]
ಮೂರ್ತಿಪೂಜೆ ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕಕ್ಕೆ ದಲಿತ ಸಿಎಂ ಬೇಕು ಎಂಬ ಕೂಗು ಪುನಃ ಮೇಲೆದ್ದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ನಡುವೆ...
ವಿಶ್ವವಾಣಿ ಕ್ಲಬ್‌ಹೌಸ್ (ಸಂವಾದ ೧೧) ನೋಡ್ತಾ ಇರಿ, ನವೆಂಬರ್ ಹೊತ್ತಿಗೆ ನಾನು ಟಾಪ್ ಅಲ್ಲಿ ಬತ್ತೀನಿ ನನ್ನ ಜಾತಕದಲ್ಲಿ ಸಿಎಂ ಆಗ್ತೀನಿ ಅನ್ನೋ ಯೋಗ ಇದೆ: ಸಿಎಂ...
ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸುವ ಯತ್ನ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಬೆಲೆ ಏರಿಕೆ, ಕೋವಿಡ್ ನಿರ್ವಹಣೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಆಡಳಿತ ವಿರೋಧಿ ಅಲೆಯಿದ್ದು,...
ಜಮೀರ್ ಹೇಳಿಕೆಯಿಂದ ಗೊಂದಲ ಅಭಿಮಾನಿಗಳು ತಂದಿಟ್ಟ ಅವಾಂತರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕಚ್ಚಾಟ ದೆಹಲಿ ನಾಯಕರನ್ನೇ ಬಡಿದೆಬ್ಬಿಸುವಷ್ಟರ ಮಟ್ಟಿಗೆ...
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಹಲವು ವಿದ್ಯಮಾನಗಳಲ್ಲಿ ಪಕ್ಷಗಳ ನಾಯಕತ್ವದ ವಿಷಯ ಮಹತ್ವ ಪಡೆದಿದೆ. ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ವಿವಾದದ ನಂತರ, ಕಾಂಗ್ರೆಸ್ ಪಕ್ಷದಲ್ಲೂ ನಾಯಕತ್ವದ ಭಿನ್ನಮತ ಮಹತ್ವ...
ನವದೆಹಲಿ: ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದೆ. ಹಲವಾರು ರಾಜ್ಯಗಳಲ್ಲಿ ಇಂಧನ ಬೆಲೆಗಳು ₹100 ದಾಟಿರುವ ಹಿನ್ನೆಲೆಯಲ್ಲಿ ವಿರೋಧ...
ಸಿದ್ದರಾಮಯ್ಯನ 26 ಪ್ರಶ್ನೆಗಳಿಗೆ ಕೇಂದ್ರ ಸಚಿವ ಜೋಶಿ ಉತ್ತರ ಮಾನ್ಯ ಸಿದ್ದರಾಮಯ್ಯನವರೇ, ನೀವು ನಾಡಬಾಂಧವರಿಗೆ ಬರೆದ ಕಾಳಜಿ ರಹಿತ ಪತ್ರವನ್ನು ನೋಡಿದ ನಂತರ ತಮಗೆ ನಾಡಜನತೆಯ ಪರವಾಗಿ...
ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ ಬೆಂಗಳೂರು: ದೊರೆಸ್ವಾಮಿ ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ...