ಮೂರ್ತಿ ಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲ ದಿನಗಳ ಹಿಂದೆ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಪಕ್ಷ ತೊರೆಯಲು ನಿರ್ಧರಿಸಿರುವ ಸಿ.ಎಂ.ಇಬ್ರಾಹಿಂ ಅವರನ್ನು ಹೇಗಾದರೂ ಮಾಡಿ ಕೈ ಪಾಳೆಯದ ಉಳಿಸಿಕೊಳ್ಳಬೇಕು ಎಂಬುದು ಸುರ್ಜೇವಾಲಾ ಅವರ ಯೋಚನೆ. ಹಾಗಂತಲೇ ಇಬ್ರಾಹಿಂ ಅವರ ಜತೆಗಿನ ಮಾತುಕತೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸುರ್ಜೇವಾಲಾ ‘೨೦೧೩ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದವರಲ್ಲಿ ನೀವೂ ಒಬ್ಬರು. ನಿಮ್ಮಂಥವರು ಪಕ್ಷ ಬಿಟ್ಟು ಹೋಗಬಾರದು. […]
ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣರಾವ್ ಅವರಿಗೆ ಬಿ.ಫಾರಂ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...
ಬಹುತೇಕ ನಾಯಕರು ಚುನಾವಣೆಯಲ್ಲಿ ತಲ್ಲೀನ ಬಜೆಟ್ ಕಲಾಪ ಖಾಲಿ ಖಾಲಿ ವಿಶೇಷ ವರದಿ: ವೆಂಕಟೇಶ್ ಆರ್.ದಾಸ್ ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಜತೆಗೆ ರಾಜ್ಯದಲ್ಲೂ ಒಂದು ಲೋಕಸಭೆ ಮತ್ತು...
ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿ ಕ್ಷೇತ್ರಕ್ಕೆ ತುರುವಿಹಾಳ ಬೆಂಗಳೂರು: ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಗುರುವಾರ ಅಭ್ಯರ್ಥಿ ಗಳನ್ನು ಘೋಷಿಸಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ...
ನವದೆಹಲಿ: ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯುವುದಿಲ್ಲ ಎಂದು ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದ ಕುರಿತಂತೆ ರಾಜ್ಯ ಸಭೆಯಲ್ಲಿ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟರು. ಗಾಂಧೀಜಿಯವರ ಅಹಿಂಸಾ ಸಂದೇಶ...
ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರು ಕೋವಿಡ್ ಲಸಿಕೆ ಪಡೆದ...
ನವದೆಹಲಿ : ಕೊರೋನಾ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ಇಂದಿನಿಂದ ಹಿರಿಯ ನಾಗರಿಕರಿಗೆ ಸರ್ಕಾರ ಲಸಿಕೆ ನೀಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...
ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ...
ಬಾದಾಮಿ: ವಿಧಾನಸಭೆ ಕ್ಷೇತ್ರದ ಕೆರೂರು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಯೋಜನೆ ಜಾರಿಗೆ...
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ...