ತಿರುವನಂತಪುರ: ಕೇರಳ ಕಾಂಗ್ರೆಸ್ ಪ್ರದೇಶ ಸಮಿತಿಯ (ಕೆಪಿಸಿಸಿ) ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್‌ಕುಮಾರ್ ಅವರು ಪಕ್ಷ ತೊರೆದು ಮಂಗಳವಾರ ಸಿಪಿಎಂಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ನೊಂದಿಗಿನ ತಮ್ಮ 43 ವರ್ಷಗಳ ಸಂಬಂಧ ಕೊನೆಗೊಳಿಸುತ್ತಿರುವುದಾಗಿ, ಯಾವುದೇ ಷರತ್ತುಗಳಿಲ್ಲದೇ ಸಿಪಿಎಂಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಎಐಸಿಸಿಯು ಈಚೆಗೆ ಪಕ್ಷದ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿತ್ತು. ಈ ಬಗ್ಗೆ ಅಸಮಾಧಾನ ಹೊಂದಿದ್ದ ಅನಿಲ್‌ಕುಮಾರ್ ಬಹಿರಂಗವಾಗಿ ಹೊರಹಾಕಿದ್ದರು. ಪಕ್ಷವು ಅಶಿಸ್ತು ಎಂದು ಪರಿಗಣಿಸಿ ಅವರನ್ನು ಕೆಲಕಾಲ ಪಕ್ಷದಿಂದ ಅಮಾನತುಗೊಳಿಸಿತ್ತು. ಅನಿಲ್‌ಕುಮಾರ್, ಪಕ್ಷಕ್ಕೆ ವಿವರಣೆ ನೀಡಿದ್ದರೂ ಅದು ತಮ್ಮ […]
ನವದೆಹಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿನ ನರ್ಸ್ ಗಳಿಗೆ ಮಲೆಯಾಳಂನಲ್ಲಿ ಸಂಭಾಷಣೆ ನಡೆಸಬೇಡಿ, ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಬಳಸಿ ಎಂದು ಸೂಚನೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಈ...
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಹಿನ್ನಡೆ ಅನುಭವಿ ಸಿದೆ. ಪಕ್ಷದ ಹಿರಿಯ ನಾಯಕ ಪಿಸಿ ಚಾಕೊ ಶನಿವಾರ ಪಕ್ಷಕ್ಕೆ ವಿದಾಯ...