Sunday, 24th November 2024

ಸಂಚಲನ ಮೂಡಿಸಿದ 2.40 ಕೋಟಿ ಮೌಲ್ಯದ ಆದಾಯ ಪ್ರಮಾಣ ಪತ್ರ…!

ಮಿರ್ಜಾಪುರ: ಕೂಲಿ ಕಾರ್ಮಿಕರೊಬ್ಬರ ಮಗನಿಗೆ ತಹಶೀಲ್ದಾರ್​ ಕಚೇರಿ ವತಿಯಿಂದ 2.40 ಕೋಟಿ ರೂ.ಗಳ ಬೃಹತ್ ಆದಾಯ ಪ್ರಮಾಣ ಪತ್ರ ವಿತರಿಸಲಾಗಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಕ್ಕ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಕೂಲಿ ಕಾರ್ಮಿಕನ ಮಗ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್‌ ನಲ್ಲಿ ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಗ್ರಾಮ ಲೆಕ್ಕಿಗರ ನಿರ್ಲಕ್ಷ್ಯದಿಂದ ಅಧಿಕ ಆದಾಯದ ಪ್ರಮಾಣ ಪತ್ರ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ […]

ಮುಂದೆ ಓದಿ