ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಹಣಕಾಸು ವರ್ಷದ ಬಜೆಟ್ ಮಂಡನೆ ವೇಳೆ ತೆರಿಗೆದಾರರ ನಿರೀಕ್ಷೆಯಂತೆ ಕೇಂದ್ರ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಿದೆ. ಹೊಸ ತೆರಿಗೆ ಪದ್ಧತಿ ಅಡಿಯಲ್ಲಿ ಈ ಹಿಂದೆ 5 ಲಕ್ಷ ರೂಪಾಯಿವರೆಗೆ ಆದಾಯವನ್ನು ಹೊಂದಿರುವವರು ಆದಾಯ ತೆರಿಗೆಯನ್ನು ಪಾವತಿ ಮಾಡಬೇಕಾಗಿರಲಿಲ್ಲ. 7 ಲಕ್ಷ ರೂಪಾ ಯಿವರೆಗೆ ಆದಾಯ ಹೊಂದಿರು ವವರು ಯಾವುದೇ ಆದಾಯ ತೆರಿಗೆಯನ್ನು ಪಾವತಿ ಮಾಡಬೇಕಾಗಿಲ್ಲ. ಕಳೆದ ವರ್ಷವೂ ಬಜೆಟ್ ವೇಳೆ ಕೇಂದ್ರ ಸರ್ಕಾರವು ತೆರಿಗೆ ಸ್ಲ್ಯಾಬ್ ಅನ್ನು […]
ಪಟನಾ: ಬಿಹಾರದ ದಿನಗೂಲಿ ಕಾರ್ಮಿಕ ಮನೋಜ್ ಯಾದವ್ ಅವರಿಗೆ 14 ಕೋಟಿ ರೂ. ಆದಾಯ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿಗೊಳಿಸಿದ ಘಟನೆ ನಡೆದಿದೆ. ತೆರಿಗೆ ಇಲಾಖೆ ಅಧಿಕಾರಿಗಳ...
ಚೆನ್ನೈ: ರಾಣಿಪೇಟೆಯಲ್ಲಿರುವ ಎಂಜಿಎಂ ಕಚೇರಿಗೆ 15ಕ್ಕೂ ಹೆಚ್ಚು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ಆರಂಭಿಸಿದ್ದಾರೆ.ಮನರಂಜನಾ ಉದ್ಯಮದ ಮುಂಚೂಣಿ ಸಂಸ್ಥೆ ಎಂಜಿಎಂನ ಸಮೂಹದ ಚೆನ್ನೈ,...
ಮಥುರಾ : ಉತ್ತರ ಪ್ರದೇಶದಲ್ಲಿ ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಅಮರ್...
ನವದೆಹಲಿ: ತಮಿಳುನಾಡಿನ ದಕ್ಷಿಣ ಭಾರತದ ಪ್ರಮುಖ ಚಿನ್ನ ವ್ಯಾಪಾರಿಗೆ ಸೇರಿದ ಕಚೇರಿ, ಮಳಿಗೆಗಳ ಮೇಲೆ ನಡೆಸಿದ ದಾಳಿ ವೇಳೆ, ಅಘೋಷಿತ ₹ 1,000 ಕೋಟಿಗೂ ಅಧಿಕ ಮೊತ್ತದ...
ನವದೆಹಲಿ: ಆದಾಯ ತೆರಿಗೆ ಮೌಲ್ಯಮಾಪನ ಪುನರಾರಂಭಿಸುವ ಕಾಲಮಿತಿಯನ್ನು ಮೂರು ವರ್ಷಗಳಿಗೆ ತಗ್ಗಿಸಲಾಗಿದೆ. ಇದಕ್ಕೂ ಮುನ್ನ, ಇದು ಆರು ವರ್ಷಗಳ ಕಾಲಮಿತಿಯಾಗಿತ್ತು. ತೆರಿಗೆ ವಂಚನೆ ಪ್ರಕರಣಗಳಲ್ಲಿ ₹ 50...
ನವದೆಹಲಿ: 75 ವರ್ಷ ಮೇಲ್ಪಟ್ಟವರಿಗೆ ಆದಾಯ ತೆರಿಗೆಯಿಂದ ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಐಟಿ ರಿಟರ್ನ್ಸ್ ಸಲ್ಲಿಸುವಂತಿಲ್ಲ ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ. 75 ವರ್ಷ ಮತ್ತು ಮೇಲ್ಪಟ್ಟ...
ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡುವುದನ್ನು ಜುಲೈ 31ರಿಂದ ಡಿಸೆಂಬರ್ 31ರವರೆಗೆ ಮುಂದೂಡಲಾಗಿತ್ತು. ಹಲವರು ಇನ್ನೂ ಆದಾಯ ತೆರಿಗೆ (ಐಟಿಆರ್) ಸಲ್ಲಿಕೆ ಮಾಡಿಲ್ಲ. ಇಲ್ಲದಿದ್ದರೆ ಬೀಳಬಹುದು 10...