Wednesday, 11th December 2024

ಐಟಿ ಕಂಪನಿಗಳಿಗೆ ಐಟಿ ಇಲಾಖೆ ಶಾಕ್

ಬೆಂಗಳೂರು: ಹಲವು ಕಂಪನಿಗಳಿಗೆ ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆ ಯಲ್ಲಿ ಈ ದಾಳಿ ನಡೆದಿದೆ. ನಗರದ ಸರ್ ಸಿ.ವಿ. ರಾಮನ್ ನಗರ, ಬಾಗಮನೆ ಟೆಕ್ ಪಾರ್ಕ್, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ. […]

ಮುಂದೆ ಓದಿ

ಅತಿ ಹೆಚ್ಚು ತೆರಿಗೆ ಪಾವತಿ: ಸೂಪರ್ ಸ್ಟಾರ್ ರಜನಿಕಾಂತ್’ಗೆ ಗೌರವ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಆದಾಯ ತೆರಿಗೆ ಇಲಾಖೆ ಗೌರವಿಸಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ಮತ್ತು ತ್ವರಿತ ತೆರಿಗೆ ಪಾವತಿಸುವವರೆಂದು ಗುರುತಿಸ ಲ್ಪಟ್ಟಿದ್ದಾರೆ. ಅವರು ಅತಿ...

ಮುಂದೆ ಓದಿ