ಮಂಗಳೂರು: ಬೆಳಗ್ಗೆ ಕರಾವಳಿ ಭಾಗದ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಕದ್ರಿ ಆಭರಣ ಸೇರಿದಂತೆ ವಿವಿಧ ಚಿನ್ನದಂಗಡಿಗಳ ಮೇಲೆ ಐಟಿ ದಾಳಿಯಾಗಿದೆ. ಮಂಗಳೂರಿನ ಕದ್ರಿಯ ಬಳಿಯ ಶಿವಭಾಗ್‌ನ ಆಭರಣ ಜ್ಯುವೆಲ್ಲರಿಯ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು, ಬೆಳಗ್ಗಿನಿಂದ ದಾಖಲೆಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ […]
ಮುಂಬೈ: ಮಹಾರಾಷ್ಟ್ರ, ಗೋವಾ ಮತ್ತು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯು 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ...
ನವದೆಹಲಿ: ತಮಿಳುನಾಡಿನ ದಕ್ಷಿಣ ಭಾರತದ ಪ್ರಮುಖ ಚಿನ್ನ ವ್ಯಾಪಾರಿಗೆ ಸೇರಿದ ಕಚೇರಿ, ಮಳಿಗೆಗಳ ಮೇಲೆ ನಡೆಸಿದ ದಾಳಿ ವೇಳೆ, ಅಘೋಷಿತ ₹ 1,000 ಕೋಟಿಗೂ ಅಧಿಕ ಮೊತ್ತದ...