Saturday, 7th September 2024

ಪೊಲೀಸ್​ ಇಲಾಖೆಗೆ ಸ್ವಾತಂತ್ರ್ಯೋತ್ಸವದ ಪ್ರತಿವರ್ಷ ಪ್ರಶಸ್ತಿಗಳ ಪಟ್ಟಿ ಬಿಡುಗಡೆ

ನವದೆಹಲಿ: ಪೊಲೀಸ್​ ಇಲಾಖೆಗೆ ಸ್ವಾತಂತ್ರ್ಯೋತ್ಸವದ ನಿಮಿತ್ತ ಪ್ರತಿವರ್ಷ ನೀಡಲಾಗುವ ವಿವಿಧ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 1037 ಸೇವಾ ಪದಕವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್​ ಸಿಬ್ಬಂದಿಗೆ ಘೋಷಣೆ ಮಾಡಲಾಗಿದ್ದು, ಇದರಲ್ಲಿ 208 ಪೊಲೀಸ್​ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದರೆ. ಕರ್ನಾಟಕದ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಐಪಿಎಸ್​ ಅಧಿಕಾರಿ ಚಂದ್ರಶೇಖರ್​ […]

ಮುಂದೆ ಓದಿ

ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ: ಶೇ.20ರಷ್ಟು ನೇರ ರಿಯಾಯಿತಿ

ಬೆಂಗಳೂರು: ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗು ತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ...

ಮುಂದೆ ಓದಿ

ನಾಳೆಯಿಂದ ಆಗಸ್ಟ್15 ರವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಅವರ ಜೀವನ, ಸಾಧನೆ ಕುರಿತಂತೆ...

ಮುಂದೆ ಓದಿ

ಹರ್‌ಘರ್‌ ತಿರಂಗ ವೆಬ್‌ಸೈಟ್‌ನಲ್ಲಿ 5 ಕೋಟಿ ತಿರಂಗ ಸೆಲ್ಫಿ ಅಪ್‌ಲೋಡ್‌…!

ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ...

ಮುಂದೆ ಓದಿ

ಐಐಟಿ ಬಾಂಬೆ ಕಟ್ಟಡದ ಫೋಟೋಗೆ ಫೋಟೋಶಾಪ್ ಧ್ವಜ…ಚಿತ್ರ ವೈರಲ್‌

ನವದೆಹಲಿ : ಭಾರತದ 76ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಗಳು ತ್ರಿವರ್ಣ ಧ್ವಜವನ್ನ ಹಾರಿಸುವುದು, ಲೈಟ್ ಶೋ ಮತ್ತು ಫ್ಲ್ಯಾಶ್ ಮಾಬ್‌ಗಳಿಂದ ಹಿಡಿದು ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗ್ತಿದೆ....

ಮುಂದೆ ಓದಿ

ಗೋವಾ ರಾಜ್ಯದ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು: ಸಿಎಂ ಪ್ರಮೋದ್‌

ಪಣಜಿ: ಗೋವಾ ರಾಜ್ಯದ ವಿವಿಧ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಶಾಲೆ ಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಭಾರತದ...

ಮುಂದೆ ಓದಿ

ಅಸ್ಸಾಂ ಸರ್ಕಾರದಿಂದ ಒಂದು ಲಕ್ಷ ಪ್ರಕರಣ ವಾಪಸ್‌

ಗುವಾಹಟಿ: ನ್ಯಾಯಾಲಯದಲ್ಲಿನ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಸ್ವಾತಂತ್ರ್ಯ ಅಮೃತ ಮಹೋತ್ಸ ವದ ಅಂಗವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್...

ಮುಂದೆ ಓದಿ

ಅಮಾನಿಕೆರೆ ಪಾರ್ಕಿನಲ್ಲಿ ಹಾರಾಡುತ್ತಿದೆ 213 ಅಡಿ ಎತ್ತರದ ರಾಷ್ಟ್ರಧ್ವಜ

ರಾಷ್ಟ್ರಧ್ವಜದ ವಿಶೇಷ 213 ಅಡಿ ಎತ್ತರ. 48 ಅಡಿ ಅಗಲ. 72 ಅಡಿ ಉದ್ದ. ತುಮಕೂರು: ಅಮಾನಿಕೆರೆ ಪಾರ್ಕಿನಲ್ಲಿ 213 ಅಡಿ ಉದ್ದದ ರಾಷ್ಟ್ರಧ್ವಜ ಎಲ್ಲರ ಗಮನ...

ಮುಂದೆ ಓದಿ

ಯೋಧರಿಂದಲೇ ಧ್ವಜಾರೋಹಣ

ಬೆಳಗಾವಿ: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮಸ್ಥರೆಲ್ಲ ಸೇರಿ ವಿಶೇಷವಾಗಿ ಸ್ವತಂತ್ರ ದಿನದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದಾರೆ....

ಮುಂದೆ ಓದಿ

ಕಾಫಿನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ

error: Content is protected !!