ವಾಡಿ : ಎಸಿಸಿ ಕಾರ್ಖಾನೆ ವತಿಯಿಂದ ನಡೆದ ಅಮೃತ ಮಹೋತ್ಸವ ಆಚರಣೆ ಸಮಾ ರಂಭದಲ್ಲಿ ರಾಷ್ಟ್ರ ಬಾವುಟ ಉಲ್ಟಾ ಹಾರಿದ ಪ್ರಸಂಗ ನಡೆದಿದೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಕಂಪನಿಯ ಸ್ಪೋರ್ಟ್ಸ್ ಕ್ಲಬ್ ಆಟದ ಮೈದಾನದಲ್ಲಿ ಸೋಮವಾರ 75ನೇ ಸ್ವಾತಂತ್ರೋತ್ಸದಲ್ಲಿ ತ್ರೀವರ್ಣ ಧ್ವಜಾರೋಹಣ ನೆರವೇರಿಸಿದ ಕಂಪನಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಜಾಗಿರದಾರ ರಾಷ್ಟ್ರಗೀತೆ ಗೂ ದನಿಯಾದರು. ಆದರೆ ಬಾವುಟ ಉಲ್ಟಾ ಹಾರಾಡುತ್ತಿದ್ದನ್ನು ಯಾರೂ ಗಮನಿಸಿರಲಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡೆಯುತ್ತಿದ್ದ ವೇಳೆ ಸಾರ್ವಜನಿಕರ ಕಣ್ಣಿಗೆ ಬಿದ್ದು ಗುಸುಗುಸು ಸುದ್ದಿ […]
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ...
ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಾಮಾಜಿಕ ಜಾಲತಾಣ ಖಾತೆಯ ಪೋಫೈಲ್ ಪಿಚ್ಚರ್‍ಗಳಲ್ಲಿ ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜ ಹಾಕುವಂತೆ ಪ್ರಧಾನಿ ನರೇದ್ರ ಮೋದಿ ಅವರ...
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ದೊರೆತ 75ನೇ ವರ್ಷಾಚರಣೆಗೂ ಮುನ್ನ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಶನಿವಾರ ದೇಶದಾದ್ಯಂತ ತ್ರಿವರ್ಣ ಧ್ವಜ ಹಾರಿಸುವ...
ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...
ಕಲಬುರಗಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಗುರುವಾರ ಕಲಬುರಗಿ ನಗರದ ವಲ್ಲಭಭಾಯಿ ಪಟೇಲ್ ವೃತ್ತ ದಿಂದ ಜಗತ್ ವೃತ್ತದ ವರೆಗೆ ನಡೆದ “ಸ್ವಾತಂತ್ರ್ಯದ ನಡಿಗೆ, ಅಮೃತ ಮಹೋತ್ಸವದೆಡೆಗೆ”...
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ 750 ಬೈಕ್ ಸವಾರರು ನವದೆಹಲಿ ಯಲ್ಲಿ ಶನಿವಾರ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ ನಡೆಸಿದರು. ಬಿಜೆಪಿ ಸಂಸದ ಎಸ್.ಮಂಜಿಂದರ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಚಿತ್ರವನ್ನು ಬದಲಿಸಿದ್ದಾರೆ. ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮದಲ್ಲಿ ಅವರು ಪ್ರೊಫೈಲ್ ಚಿತ್ರ...
ಬೆಂಗಳೂರು: ಸ್ವಾತಂತ್ರ್ಯೊತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾಸಂಘ ವತಿಯಿಂದ ಆಗಸ್ಟ್ 5ರಿಂದ 15ರ ವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು...
ಲಕ್ನೋ: ಉತ್ತರಪ್ರದೇಶದಲ್ಲಿ ಮೊದಲ ಬಾರಿಗೆ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರ, ಸರ್ಕಾರೇತರ ಕಚೇರಿಗಳು ಮತ್ತು ಮುಖ್ಯವಾಗಿ ಮಾರುಕಟ್ಟೆಗಳು ಸ್ವಾತಂತ್ರ್ಯ ದಿನದಂದು ತೆರೆದಿರುತ್ತವೆ. ಅಂದರೆ, ಯುಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು...