ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಆಗಸ್ಟ್ 15ರಂದು ರಾಜಧಾನಿ ದೆಹಲಿಯಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ. ರಾಜಧಾನಿಯಾದ್ಯಂತ ಭದ್ರತೆ ಹೆಚ್ಚಿಸಲಾಗಿದ್ದು, ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ಪ್ರತಿಭಟಿಸಲು ರೈತರು ಎಂಟು ತಿಂಗಳಿನಿಂದ ಧರಣಿ ನಡೆಸುತ್ತಿರುವ ಹಿನ್ನಲೆಯಲ್ಲಿ ದೆಹಲಿ-ಗಡಿಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಾವಿರಾರು ಭದ್ರತಾ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಕೆಂಪು ಕೋಟೆಯಲ್ಲಿ ಬಹು-ಹಂತದ ಭದ್ರತಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ರೈಲ್ವೆ […]
ನವದೆಹಲಿ : ಆಗಸ್ಟ್ 15ರ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ದಾಳಿ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿರುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಾಂತ ಬಿಗಿ ಭದ್ರತೆ ಒದಗಿಸಲಾಗಿದೆ....
ನವದೆಹಲಿ: ಬ್ರಿಟಿಷರ ದಾಸ್ಯದಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ 2022ಕ್ಕೆ 75 ವರ್ಷವಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಅವಿಸ್ಮರಣೀಯವಾಗಿಸಲು ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ...