ಬೆಂಗಳೂರು: ಇಂಡಿಯಾ ಪೋಸ್ಟ್ (India Post) ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ (IPPB Recruitment 2024) ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21ರಿಂದ ಜನವರಿ 10ರವರೆಗೆ ಅರ್ಜಿ ಸಲ್ಲಿಸಲು (Jobs alert) ಅವಕಾಶವಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ)ಯು ದೇಶಾದ್ಯಂತ ಇರುವ ಅಂಚೆ ಬ್ಯಾಂಕ್ ಶಾಖೆಗಳಲ್ಲಿರುವ ಕಾಯಂ ಮತ್ತು ಗುತ್ತಿಗೆ ಆಧರಿತ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಕೇಲ್ […]