space station : ಈ ಸಹಯೋಗವನ್ನು ಸಾಧ್ಯವಾಗಿಸುವಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ರಾಜೇಶ್ ಗೋಖಲೆ ಅವರ ಪ್ರಯತ್ನಗಳನ್ನು ಸಚಿವರು ಶ್ಲಾಘಿಸಿದರು.
ಭಾರತವು ಶೀಘ್ರದಲ್ಲೇ ತನ್ನ ಸ್ವಂತ ಬಾಹ್ಯಾಕಾಶ ನಿಲ್ದಾಣವನ್ನು (India Space Station) ಹೊಂದಲಿದೆ. ಈ ಯೋಜನೆ ಪೂರ್ಣಗೊಂಡರೆ ವಿಶ್ವದಲ್ಲೇ ಬಾಹ್ಯಾಕಾಶ ನಿಲ್ದಾಣ ಹೊಂದಿರುವ ಮೂರನೇ ರಾಷ್ಟ್ರ...