Sunday, 24th November 2024

ಪ್ರಾದೇಶಿಕ ಪಕ್ಷಗಳ ಅಭಿಪ್ರಾಯಕ್ಕೆ ಕಾಂಗ್ರೆಸ್ ಮನ್ನಣೆ ನೀಡುತ್ತಿಲ್ಲ: ಅಖಿಲೇಶ್ ಯಾದವ್

ಲಕ್ನೋ: ಕಾಂಗ್ರೆಸ್ ಪಕ್ಷವು ತಮಗೆ ಮೋಸ ಮಾಡಿ, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಇದರೊಂದಿಗೆ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದಲ್ಲಿ ಬಿರುಕು ಮೂಡಿದಂತಾಗಿದೆ. ಕಾಂಗ್ರೆಸ್ ಇತರೆ ಪಕ್ಷಗಳನ್ನು ಲಘುವಾಗಿ ಪರಿಗಣಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತಿಲ್ಲ. ಇದೇ ಮನೋಧರ್ಮವನ್ನು ಕಾಂಗ್ರೆಸ್ ಮುಂದುವರಿಸಿದರೆ ಮೈತ್ರಿಯಲ್ಲಿ ಮುಂದುವರಿಯುವ ಬಗ್ಗೆ ಮರು ಚಿಂತನೆ ನಡೆಸಬೇಕಾಗುತ್ತದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಹಾಗೂ ಮಾಜಿ […]

ಮುಂದೆ ಓದಿ

ಭಾರತದಲ್ಲಿನ ಅಫ್ಘಾನ್ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ : ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ಮುಚ್ಚುವುದಾಗಿ ಘೋಷಿಸಿದೆ. ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾದ ಬೆಂಬಲ ಮತ್ತು ಸಂಪನ್ಮೂಲಗಳ ಕೊರತೆ...

ಮುಂದೆ ಓದಿ

ಮಹಿಳಾ ಬ್ಯಾಡ್ಮಿಂಟನ್​: ಮಂಗೋಲಿಯಾವನ್ನು ಸೋಲಿಸಿದ ಭಾರತ

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಟೀಮ್ ಈವೆಂಟ್​ನಲ್ಲಿ ಭಾರತ ಮಹಿಳಾ ಬ್ಯಾಡ್ಮಿಂ ಟನ್ ತಂಡವು ಮಂಗೋಲಿಯಾವನ್ನು 3-0 ಗೋಲುಗಳಿಂದ ಸೋಲಿಸಿ ಕ್ವಾರ್ಟರ್‌ ಫೈನಲ್ ಪ್ರವೇಶಿಸಿದೆ. ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ...

ಮುಂದೆ ಓದಿ

ಶಿರ ಇಲ್ಲದ ಭಾರತದ ಭೂಪಟ ಪ್ರಕಟ: ಕ್ಷಮೆಯಾಚಿಸಿದ ಮೋಟೋಜಿಪಿ

ಗ್ರೇಟರ್ ನೋಯ್ಡಾ: ಮೋಟೋ ರೇಸ್​ ಸಂಸ್ಥೆ ದೊಡ್ಡ ಎಡವಟ್ಟು ಮಾಡಿದೆ. ಭಾರತ್ ಜಿಪಿ ಎಂದು ಮರುನಾಮಕರಣ ಮಾಡಲಾದ ಇಂಡಿಯನ್ ಆಯಿಲ್ ಗ್ರ್ಯಾನ್​ ಪ್ರಿ ಆಫ್ ಇಂಡಿಯಾ ವಿವಾದಕ್ಕೆ...

ಮುಂದೆ ಓದಿ

ಒಂದು ದೇಶ ಒಂದು ಚುನಾವಣೆಗೆ ಕೇಂದ್ರ ಸಿದ್ಧತೆ

-ಗುರುರಾಜ್ ಗಂಟಿಹೊಳೆ ಈಗಾಗಲೇ ಜಗತ್ತಿನೆದುರು ತನ್ನ ಹಿರಿಮೆಯನ್ನು ತೋರ್ಪಡಿಸಿರುವ ಭಾರತವು ‘ವಿಶ್ವಗುರು’ ಆಗುವ ದಿನಗಳು ಸಮೀಪಿಸುತ್ತಿವೆ. ಇದೇ ಸಮಯದಲ್ಲಿ ಏಕಕಾಲಿಕ ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಇವೆರಡೂ...

ಮುಂದೆ ಓದಿ

ಒಂದು ದೇಶಕ್ಕೆ ಒಂದೇ ಮತ: ಅದುವೇ ನಮ್ಮ ದೇಶ ಭಾರತ!

– ಎಂ.ಜಿ.ಅಕ್ಬರ್ ಅಪವಾದಗಳು ಹಾಗಿರಲಿ. ಭಾರತದ ಇತಿಹಾಸದಲ್ಲಿ ಒಂದೇ ದಿನ ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆದಾಗ ಅಧಿಕಾರದಲ್ಲಿದ್ದುದು ಇಬ್ಬರೇ ಪ್ರಧಾನ ಮಂತ್ರಿಗಳು- ೧೯೫೨, ೧೯೫೭...

ಮುಂದೆ ಓದಿ

’ಇಂಡಿಯಾ’ ನಾಮಕರಣ ಪ್ರಶ್ನಿಸಿ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: ಕೇಂದ್ರ ಸರಕಾರದ ವಿರುದ್ಧ ಅಖಾಡಕ್ಕೆ ಇಳಿಯಲು ಸಜ್ಜಾದ ವಿರೋಧ ಪಕ್ಷಗಳ ಒಕ್ಕೂಟಕ್ಕೆ ಐಎನ್‌ಡಿಐಎ ಎಂದು ನಾಮಕರಣ ಮಾಡಿದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ...

ಮುಂದೆ ಓದಿ

CommercialGas
ವಾಣಿಜ್ಯ ಸಿಲಿಂಡರ್ ದರ 99.75 ರೂಪಾಯಿ ಇಳಿಕೆ…

ನವದೆಹಲಿ: ದರ ಏರಿಕೆ ಬಿಸಿಯ ಮಧ್ಯೆ ವಾಣಿಜ್ಯ ಬಳಕೆ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​​ ಬೆಲೆಯನ್ನು ಇಳಿಕೆ ಮಾಡ ಲಾಗಿದೆ. ಆಗಸ್ಟ್​ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ...

ಮುಂದೆ ಓದಿ

ಆಗಸ್ಟ್​​ 25 ಹಾಗೂ 26ರಂದು ‘ಇಂಡಿಯಾ’ದ ಮೂರನೆ ಸಭೆ

ಮುಂಬೈ: ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಮಾಡಿಕೊಂಡಿರುವ ಮೈತ್ರಿ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್)ದ ಮೂರನೇ ಸಭೆ ಆಗಸ್ಟ್ 25...

ಮುಂದೆ ಓದಿ

ಈಸ್ಟ್ ಇಂಡಿಯಾ ಕಂಪನಿ ಕೂಡ ಇಂಡಿಯಾ ಹೆಸರನ್ನೇ ಇಟ್ಟುಕೊಂಡಿದೆ: ಮೋದಿ ಲೇವಡಿ

ನವದೆಹಲಿ: ಮುಜಾಹಿದ್ದೀನ್ ಉಗ್ರ ಸಂಘಟನೆ, ಭಾರತವನ್ನು ಲೂಟಿ ಹೊಡೆದ ಈಸ್ಟ್ ಇಂಡಿಯಾ ಕಂಪನಿ ಕೂಡ ಇಂಡಿಯಾ ಹೆಸರನ್ನೇ ಇಟ್ಟುಕೊಂಡಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ...

ಮುಂದೆ ಓದಿ