Sunday, 24th November 2024

ಮಣಿಪುರ ಹಿಂಸಾಚಾರ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ?

ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆ ಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಳಗೊಂಡ ಮೈತ್ರಿಕೂಟ(ಇಂಡಿಯಾ)ದ ಸಭೆ ಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಚರ್ಚಿಸಲಾಗಿದೆ. ​ಮಣಿಪುರ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಪ್ರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಇದು ಪರಿಣಾಮಕಾರಿ ಮಾರ್ಗ ಎಂದು ವಿವಿಧ ಪಕ್ಷಗಳು ಹೇಳಿದ ನಂತರ […]

ಮುಂದೆ ಓದಿ

ಜನಸಂಖ್ಯೆ 29 ಲಕ್ಷ ಹೆಚ್ಚಳ: ಚೀನಾವನ್ನು ಹಿಂದಿಕ್ಕಿದ ಭಾರತ

ನವದೆಹಲಿ: ಭಾರತವು ಇದೀಗ 142.86 ಕೋಟಿ ಜನರೊಂದಿಗೆ ಜನಸಂಖ್ಯೆಯಲ್ಲಿ ಚೀನಾ ವನ್ನು ಹಿಂದಿಕ್ಕಿ ವಿಶ್ವದಲ್ಲೇ ಮೊದಲ ಸ್ಥಾನಕ್ಕೇರಿದೆ ಎಂದು ವಿಶ್ವಸಂಸ್ಥೆ ವರದಿ ತಿಳಿಸಿದೆ. ಚೀನಾದ ಜನಸಂಖ್ಯೆ 142.57...

ಮುಂದೆ ಓದಿ

ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರ: ಭಾರತದಿಂದ ನೆರವಿನ ಹಸ್ತ

ನವದೆಹಲಿ: ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರಿಸಿ ಹೋಗಿದ್ದು, ಸಂತ್ರಸ್ತ ದೇಶ ಗಳಿಗೆ ನೆರವಿನ ಹಸ್ತ ಚಾಚಿರುವ ಭಾರತ, ವೈದ್ಯಕೀಯ ತಂಡ, ರಕ್ಷಣಾ ಪಡೆಗಳನ್ನು ರವಾನಿಸಿದೆ. ಭೂಕಂಪ...

ಮುಂದೆ ಓದಿ

ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರ: ಚೀನಾಕ್ಕೆ ಭಾರತ ಸೆಡ್ಡು

ನವದೆಹಲಿ : ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರಕ್ಕೆ ಪ್ರಮುಖ ಪರ್ಯಾಯವಾಗಿ ಭಾರತವು ಹೊರಹೊಮ್ಮುತ್ತಿದೆ. ಕಳೆದ ಒಂದು ತಿಂಗಳಲ್ಲಿ, ದೇಶದಿಂದ ಆಪಲ್ ಐಫೋನ್ ರಫ್ತಿನಲ್ಲಿ ಭಾರಿ ಜಿಗಿತ ಕಂಡುಬಂದಿದೆ ಮತ್ತು...

ಮುಂದೆ ಓದಿ

ಭಾರತವು ಚೀನಾಕ್ಕೆ ಶರಣಾಗಬೇಕೆಂದು ಕೈ ನಾಯಕ ಬಯಸುತ್ತಿದ್ದಾರೆ: ಬಿಜೆಪಿ ಆರೋಪ

ನವದೆಹಲಿ: ಗಡಿ ಉದ್ವಿಗ್ನತೆಯ ಕುರಿತು ಇತ್ತೀಚಿನ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿ ಅವರು ‘ಶಾಶ್ವತವಾಗಿ ಗೊಂದಲಕ್ಕೊಳ ಗಾಗಿದ್ದಾರೆ’ ಎಂದು ಲೇವಡಿ ಮಾಡಿರುವ ಬಿಜೆಪಿ, ಭಾರತವು ಚೀನಾದ ಮುಂದೆ...

ಮುಂದೆ ಓದಿ

ವಿಶ್ವಕ್ಕೆ ಆಹಾರ ದಾಸ್ತಾನು ಪೂರೈಸಲು ಭಾರತ ಸಿದ್ಧವಿದೆ: ಪ್ರಧಾನಿ ಮೋದಿ

ಗಾಂಧಿನಗರ: ಅಮೆರಿಕ ಅಧ್ಯಕ್ಷರೊಂದಿಗೆ ಜಾಗತಿಕ ಆಹಾರದ ಕೊರತೆಯ ಸಮಸ್ಯೆ ಚರ್ಚಿಸಿರುವು ದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ಭಾರತವು ವಿಶ್ವಕ್ಕೆ ಆಹಾರ ದಾಸ್ತಾನು ಪೂರೈಸಲು ಸಿದ್ಧವಾಗಿದೆ...

ಮುಂದೆ ಓದಿ

ಸೋತ ಐರ್ಲೆಂಡ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಮಹಿಳಾ ಹಾಕಿ ತಂಡ

ಟೋಕಿಯೊ: ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ. ಈ ಮೂಲಕ ಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ...

ಮುಂದೆ ಓದಿ

ಟೋಕಿಯೊ ಒಲಿಂಪಿಕ್ಸ್‌ ಹಾಕಿ: ಮೊದಲ ಪಂದ್ಯ ಗೆದ್ದ ಭಾರತದ ಮಹಿಳಾ ತಂಡ

ಟೋಕಿಯೊ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿರುವ ಭಾರತದ ಮಹಿಳಾ ಹಾಕಿ ತಂಡವು, ಐರ್ಲೆಂಡ್ ವಿರುದ್ಧ 1-0 ಗೋಲುಗಳ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ...

ಮುಂದೆ ಓದಿ

ಪುರುಷರ ಹಾಕಿ ತಂಡದ ಜೈತ್ರ ಯಾತ್ರೆ: ಅರ್ಜೆಂಟೀನಾವನ್ನು ಸೋಲಿಸಿದ ಭಾರತ

ಟೋಕಿಯೋ : ಭಾರತ ಪುರುಷರ ಹಾಕಿ ತಂಡವು, ಗೆಲುವಿನ ಜೈತ್ರ ಯಾತ್ರೆಯನ್ನು ಮುಂದು ವರಿಸಿದ್ದಾರೆ. ಗುರುವಾರ ನಡೆದ ಪೂಲ್ ಎ ಪಂದ್ಯದಲ್ಲಿ ಅರ್ಜೆಂಟೀನಾವನ್ನು 3-1 ಗೋಲುಗಳಿಂದ ಸೋಲಿಸಿ...

ಮುಂದೆ ಓದಿ

ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಕಮ್‌ಬ್ಯಾಕ್ ಮಾಡಿದ ಭಾರತ

ಟೋಕಿಯೊ: ಭಾರತೀಯ ಹಾಕಿ ತಂಡ ಮೂರನೇ ಪಂದ್ಯ ದಲ್ಲಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ 3-0 ಅಂತರದಿಂದ ಜಯ ಸಾಧಿಸಿದ್ದಾರೆ. ಒಲಿಂಪಿಕ್ಸ್ ನ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ...

ಮುಂದೆ ಓದಿ