Sunday, 24th November 2024

ವಿದೇಶಿ ಪ್ರಯಾಣಿಕರಿಗಾಗಿ ಹೊಸ ಟರ್ಮಿನಲ್​ ತೆರೆದ ಲಂಡನ್‌

ಲಂಡನ್‌: ಹಿಥ್ರೋ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಕರೋನಾ ಪ್ರಕರಣಗಳ ಹೊಂದಿರುವ ರಾಷ್ಟ್ರಗಳಿಗಾಗಿ ಹೊಸ ಟರ್ಮಿನಲ್​ತೆರೆಯಲಾಗಿದೆ. ಬ್ರಿಟನ್​ ಕೆಂಪು ಪಟ್ಟಿಯಲ್ಲಿ ಗುರುತಿಸಿದ್ದ ಭಾರತ ಸೇರಿದಂತೆ ಇತರೆ ಕೆಲ ರಾಷ್ಟ್ರಗಳಿಗೆ ಹೊಸ ಟರ್ಮಿನಲ್​ ತೆರೆಯಲಾಗಿದೆ. ಕೆಂಪು ಪಟ್ಟಿಯಲ್ಲಿ ನಮೂದಾಗಿರುವ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿ ಕರು ನೇರವಾಗಿ ಟರ್ಮಿನಲ್ 3ಗೆ ಬಂದಿಳಿಯ ಲಿದ್ದಾರೆ. ಕೆಂಪು ಪಟ್ಟಿಯಲ್ಲಿ ಗುರುತಿಸಿಕೊಂಡ ದೇಶಗಳಿಂದ ಬರುವ ಪ್ರಯಾಣಿಕರು ಹಾಗೂ ಏರ್​ಪೋರ್ಟ್​ನಲ್ಲಿ ಉಂಟಾಗಿ ರುವ ಜನಸಂದಣಿಯ ಬಗ್ಗೆ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಹೊಸ ಟರ್ಮಿನಲ್​ನ್ನು ತೆರೆಯುವ ನಿರ್ಧಾರ ಕೈಗೊಳ್ಳಲಾಗಿದೆ. […]

ಮುಂದೆ ಓದಿ

7 ವರ್ಷಗಳಲ್ಲಿ ಭಾರತವನ್ನು ಮೋದಿ ಬದಲಾಯಿಸಿದ್ದೆಷ್ಟು ?

ಅವಲೋಕನ ಸ್ವಪನ್‌ ದಾಸ್ ಗುಪ್ತ, ರಾಜ್ಯಸಭಾ ಸದಸ್ಯರು ಒಂದು ಕಡೆಯಿಂದ ದೇಶಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಮೋದಿ. ಮತ್ತೊಂದು ಕಡೆ ಅವರನ್ನು ಟೀಕಿಸುವ ಒಂದು ದೊಡ್ಡ ವರ್ಗವೇ...

ಮುಂದೆ ಓದಿ

ವಿಶ್ವಸಂಸ್ಥೆಯ ಭದ್ರತಾ ಮಂಡಳಿ: ಭಾರತಕ್ಕೆ ಎಂಟನೇ ಬಾರಿಗೆ ತಾತ್ಕಾಲಿಕ ಸದಸ್ಯತ್ವ

ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಎಂಟನೇ ಬಾರಿಗೆ ತಾತ್ಕಾಲಿಕ ಸದಸ್ಯತ್ವ ಪಡೆದುಕೊಳ್ಳುತ್ತಿದ್ದು, 2021-22ನೇ ಅವಧಿಗೆ ಸದಸ್ಯ ದೇಶವಾಗಿ ಕಾರ್ಯ ನಿರ್ವಹಿಸಲಿದೆ. ಭಾರತದ ಧ್ವಜವನ್ನು ವಿಶ್ವಸಂಸ್ಥೆಯ ಭದ್ರತಾ...

ಮುಂದೆ ಓದಿ

ಕರೋನಾವೈರಸ್‌ ಹಾವಳಿ: ಚೀನೀ ಯಾತ್ರಿಗಳಿಗೆ ಇ-ವೀಸಾ ರದ್ದು ಮಾಡಿದ ಭಾರತ

ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...

ಮುಂದೆ ಓದಿ

ಕ್ರಿಕೆಟ್‌: ಕ್ಲೀನ್‌ ಸ್ವೀಪ್‌ ಸಾಧನೆಗೈದ ಭಾರತ, ರಾಹುಲ್‌ ಸರಣಿ ಶ್ರೇಷ್ಠ

ಅತ್ಯುತ್ತಮ ಹೊಂದಾಣಿಕೆಯ ಬೌಲಿಂಗ್ & ಫೀಲ್ಡಿಂಗ್ ಹಾಗೂ ನೆರವಿನಿಂದ ನ್ಯೂಝೀಲೆಂಡ್ ವಿರುದ್ಧ 5 ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಅಂತಿಮ ಟಿ-20 ಪಂದ್ಯದಲ್ಲಿ...

ಮುಂದೆ ಓದಿ

#Budget2020: ತಿಳಿದಿರಲಿ ಈ ವಿಷಯಗಳು…. 1 (ರಫ್ತು & ಆಮದು)

ಭಾರತದ ಜಾಗತಿಕ ವ್ಯಾಪಾರ ವಹಿವಾಟಿನ ಐದು ಅಗ್ರ ಪಾಲುದಾರ ದೇಶಗಳು ದೇಶ  ಭಾರತದ ಒಟ್ಟಾರೆ ವ್ಯಾಪಾರದ ಪ್ರತಿಶತ  ಆಮದು (ಶತಕೋಟಿ $ಗಳಲ್ಲಿ)  ರಫ್ತು (ಶತಕೋಟಿ $ಗಳಲ್ಲಿ) ಅಮೆರಿಕ...

ಮುಂದೆ ಓದಿ