Friday, 22nd November 2024

ಇಂಡಿ ಒಕ್ಕೂಟ 231 ಕ್ಷೇತ್ರಗಳಲ್ಲಿ ಮುನ್ನಡೆ

ನವದೆಹಲಿ: ಕಾಂಗ್ರೆಸ್​ ಇನ್ನಷ್ಟು ಹೀನಾಯ ಸ್ಥಿತಿಯನ್ನು ತಲುಪಲಿದೆ ಎಂಬ ಸಾಕಷ್ಟು ಟೀಕೆಗಳ ನಡುವೆ ಮತ್ತೆ ಪುಟಿದೆದ್ದಿದ್ದಿರುವ ಕಾಂಗ್ರೆಸ್​ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ​ ಬಿಜೆಪಿಗೆ ತೀವ್ರ ಪೈಪೋಟಿ ನೀಡುತ್ತಿದೆ. 2014ರಲ್ಲಿ 44 ಮತ್ತು 2019ರಲ್ಲಿ ಕೇವಲ 52 ಸ್ಥಾನಗಳಲ್ಲಿ ಮಾತ್ರ ಕಾಂಗ್ರೆಸ್​ ಗೆದ್ದಿತ್ತು. ಆದರೆ, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್​ ನೇತೃತ್ವದಲ್ಲಿ ರಚನೆಯಾಗಿರುವ ಇಂಡಿ ಒಕ್ಕೂಟ 231 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಅಲ್ಲದೆ, ಸರ್ಕಾರ ರಚನೆಯ ಆಸೆಯನ್ನು ಸಹ ಜೀವಂತವಾಗಿ ಇರಿಸಿಕೊಂಡಿದೆ. ಇನ್ನು ಎನ್​ಡಿಎ 294 ಸ್ಥಾನಗಳಲ್ಲಿ ಮುನ್ನಡೆ […]

ಮುಂದೆ ಓದಿ

I.N.D.I.A ಮೈತ್ರಿ ಕೂಟ ಸಭೆಗೆ ಮಮತಾ ಬ್ಯಾನರ್ಜಿ ಗೈರು…!

ಕೋಲ್ಕತ್ತ: ಜೂನ್ 1 ರಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ I.N.D.I.A ಮೈತ್ರಿ ಕೂಟ ನಾಯಕರ ಸಭೆ ಕರೆದಿದ್ದು, ಆದರೆ ಈ ಸಭೆಗೆ ತೃಣ...

ಮುಂದೆ ಓದಿ

ಚುನಾವಣೆ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ: ರಾಹುಲ್ ಗಾಂಧಿ

ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆಯಾದ ನಂತರ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಾರಿಯ ಚುನಾವಣೆಯು ಪ್ರಜಾಪ್ರಭುತ್ವ...

ಮುಂದೆ ಓದಿ

ಮಾ.31 ರಂದು ‘ಇಂಡಿಯಾ’ ಬಣದಿಂದ ಮೆಗಾ ರ‍್ಯಾಲಿ

ನವದೆಹಲಿ: ಪ್ರತಿಪಕ್ಷ ‘ಇಂಡಿಯಾ’ ಬಣವು ಮಾ.31 ರಂದು ಮೆಗಾ ರ‍್ಯಾಲಿ ನಡೆಸಲಿದೆ ಎಂದು ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಗೋಪಾಲ್ ರಾಯ್...

ಮುಂದೆ ಓದಿ