Thursday, 12th December 2024

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಖರ್ಗೆ ಹಾಸ್ಯಮಯ ಪ್ರತಿಕ್ರಿಯೆ..!

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಇದು ‘ಕೌನ್ ಬನೇಗಾ ಕರೋಡ್‌ಪತಿ’ ಎಂದು ಕೇಳುವಂತಿದೆ’ ಎಂದು ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿವಿ ಕಾರ್ಯಕ್ರಮವನ್ನು ಉಲ್ಲೇಖಿಸಿ ಮತ್ತೊಮ್ಮೆ ಹಾಸ್ಯಮಯ ಪ್ರತಿಕ್ರಿಯೆ ನೀಡಿದ್ದಾರೆ. ‘ನಾವು ಸರ್ಕಾರ ರಚಿಸಿದರೆ, ಪ್ರಧಾನಿ ಯಾರಾಗಬೇಕೆಂದು ಎಲ್ಲ ನಾಯಕರು ನಿರ್ಧರಿಸುತ್ತಾರೆ’ ಎಂದು ಹೇಳಿದರು. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಯನ್ಸ್ (ಯುಪಿಎ) ಚುನಾವಣೆಗೆ ಮೊದಲು ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಪ್ರಸ್ತಾಪಿಸದೆ […]

ಮುಂದೆ ಓದಿ