ಸತತ ಬಾಂಬ್ ಬೆದರಿಕೆ (Bomb Threat) ಕರೆಗಳು ವಿಮಾನಯಾನ (Anti Terror Protocols) ಸಂಸ್ಥೆಗಳನ್ನು ತಲ್ಲಣಗೊಳಿಸಿದ್ದು, ವಾಯುಯಾನದ ಸುರಕ್ಷತೆ ಬಗ್ಗೆ ಆತಂಕವನ್ನು ಹುಟ್ಟು ಹಾಕಿದೆ. ಇದರಿಂದ ವಿಮಾನಯಾನ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಪ್ರತಿಯೊಂದು ಬಾಂಬ್ ಬೆದರಿಕೆ ಕರೆಗಳನ್ನೂ ಗಂಭೀರವಾಗಿ ಪರಿಗಣಿಸಿರುವುದರಿಂದ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ವಿಮಾನ ನಿರ್ಗಮನ ಪೂರ್ವ ಭದ್ರತಾ ತಪಾಸಣೆಗಳನ್ನು ನಡೆಸಲಾಗುತ್ತಿದೆ. ವಿಮಾನಗಳಿಗೆ ಬೆದರಿಕೆ ಬಂದಾಗ ವಿಮಾನಯಾನ ಸಂಸ್ಥೆಗಳು ಕೈಗೊಳ್ಳುವ ಭದ್ರತಾ ನಿಯಮಗಳು ಹೇಗಿರುತ್ತವೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ.
Bomb Threat : ದೆಹಲಿಯಿಂದ ಲಂಡನ್‌ಗೆ ತೆರಳುತ್ತಿದ್ದ ಯುಕೆ17 ಎಂಬ 'ವಿಸ್ತಾರಾ ಏರ್‌ಲೈನ್ಸ್' ವಿಮಾನವನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತಿರುಗಿಸಲಾಗಿತ್ತು. ಅಲ್ಲಿ ಎರಡು ಗಂಟೆಗಳ ನಂತರ ಲಂಡನ್‌ಗೆ ತೆರಳುವ...
ವಿಮಾನಗಳ ಮೇಲೆ ಬಾಂಬ್ ಬೆದರಿಕೆ (Bomb Threat) ಪ್ರಯಾಣಿಕರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಸರ್ಕಾರ, ವಿಮಾನಯಾನ ಸಂಸ್ಥೆಗಳು ಈ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಕೂಡ ಪ್ರಯಾಣಿಕರಲ್ಲಿ...