ನವ ದೆಹಲಿ: ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ( largest growing economy) 2024-25 ರಲ್ಲೂ ಮುಂದುವರಿಯಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ (IMF) ತಿಳಿಸಿದೆ. ಭಾರತದ ಜಿಡಿಪಿ ಪ್ರಸಕ್ತ ಸಾಲಿನಲ್ಲಿ 7%ರ ದರದಲ್ಲಿ ಬೆಳವಣಿಗೆ ದಾಖಲಿಸಲಿದೆ. ದೇಶದ ಆರ್ಥಿಕತೆಯ ಬುನಾದಿ ( macroeconomic fundamentls) ಸದೃಢವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಆರ್ಥಿಕ ಚಟುವಟಿಕೆಗಳು ಚೇತರಿಸಿದೆ ಎಂದು ಐಎಂಎಫ್ ಮೆಚ್ಚುಗೆ ವ್ಯಕ್ತಪಡಿಸಿದೆ. ಐಎಂಎಫ್‌ನ ಏಷ್ಯಾ ಪೆಸಿಫಿಕ್ ವಿಭಾಗದ ನಿರ್ದೇಶಕರಾದ ಕೃಷ್ಣ […]
Indian Economy : ಉತ್ಪಾದನಾ ವಲಯದ ಅಭಿವೃದ್ಧಿ, ತೈಲ ಬೆಲೆಗಳಲ್ಲಿ ಸ್ಥಿರತೆ ಮತ್ತು ಚುನಾವಣೆಯ ನಂತರ ಅಮೆರಿಕದ ವಿತ್ತೀಯ ಸ್ಥಿರತೆ ಭಾರತದ ಬಂಡವಾಳ ಒಳಹರಿವು...