Wednesday, 11th December 2024

ಮೂರು ಭಾಷೆಗಳಲ್ಲಿ ಜುಲೈ 12 ರಂದು ‘ಇಂಡಿಯನ್ 2’ ಬಿಡುಗಡೆ

ಬೆಂಗಳೂರು: ಕಮಲ್ ಹಾಸನ್ ಮತ್ತು ನಿರ್ದೇಶಕ ಶಂಕರ್ ಅವರ ‘ಇಂಡಿಯನ್ 2’ ಜುಲೈ 12 ರಂದು ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ. ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ನಿರ್ದೇಶಕ ಎಸ್.ಶಂಕರ್ ಆಯಕ್ಷನ್‌ ಕಟ್‌ ಹೇಳಿರುವುದು ನಿರೀಕ್ಷೆ ಹೆಚ್ಚಲು ಕಾರಣ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ […]

ಮುಂದೆ ಓದಿ