Sunday, 8th September 2024

ಏಷ್ಯನ್ ಕ್ರೀಡಾಕೂಟದಿಂದ ವಿನೇಶ್ ಫೋಗಟ್ ಹಿಂದಕ್ಕೆ

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಮಂಗಳವಾರ ಏಷ್ಯನ್ ಕ್ರೀಡಾಕೂಟದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. 28 ವರ್ಷದ ಆಟಗಾರ್ತಿ, ಆಗಸ್ಟ್ 13ರಂದು ತರಬೇತಿಯ ಸಮಯದಲ್ಲಿ ಎಡ ಮೊಣ ಕಾಲಿಗೆ ಗಾಯವಾಗಿದೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ. “ಸ್ಕ್ಯಾನ್ ಮತ್ತು ಪರೀಕ್ಷೆಗಳನ್ನ ಮಾಡಿದ ನಂತರ, ದುರದೃಷ್ಟವಶಾತ್, ನಾನು ಚೇತರಿಸಿ ಕೊಳ್ಳಲು ಶಸ್ತ್ರಚಿಕಿತ್ಸೆಯೊಂದೇ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಫೋಗಟ್ ಬರೆದಿದ್ದಾರೆ, “ನಾನು ಆಗಸ್ಟ್ 17 ರಂದು ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾ ಗುತ್ತೇನೆ” ಎಂದು ಎಂದಿದ್ದಾರೆ. “2018ರಲ್ಲಿ ಜಕಾರ್ತಾದಲ್ಲಿ […]

ಮುಂದೆ ಓದಿ

ಬ್ರಿಜ್ ಭೂಷಣ್ ಶರಣ್‍ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ತೀವ್ರ

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‍ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ದೇಶದ ಅಗ್ರ...

ಮುಂದೆ ಓದಿ

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ..?

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ...

ಮುಂದೆ ಓದಿ

error: Content is protected !!