ಮಿರ್ಜಾಪುರ: ಉತ್ತರ ಪ್ರದೇಶದ ಸಾನಿಯಾ ಮಿರ್ಜಾ ಎನ್ನುವ ಯುವತಿ, ಭಾರತೀಯ ವಾಯುಸೇನೆಯ ಫೈಟರ್ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಭಾರತೀಯ ವಾಯುಸೇನೆಯಲ್ಲಿ ಪೈಲಟ್ ಆಗಿ ಆಯ್ಕೆಯಾದ ಮೊದಲ ಮುಸ್ಲಿಂ ಮಹಿಳೆ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಮಿರ್ಜಾಪುರದ ಜಸೋವರ್ ನಿವಾಸಿ ಸಾನಿಯಾ ಮಿರ್ಜಾ ಅವರ ತಂದೆ ಟಿವಿ ಮೆಕ್ಯಾನಿಕ್ ಆಗಿದ್ದಾರೆ. ಹಿಂದಿ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ಸಾನಿಯಾ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ನಡೆಸುವ ಪರೀಕ್ಷೆ ಯಲ್ಲಿ ತೇರ್ಗಡೆಯಾಗಿ, ಇದೀಗ ವಾಯು ಪಡೆಯ ಪೈಲಟ್ ತರಬೇತಿಗೆ ಆಯ್ಕೆಯಾಗಿದ್ದಾರೆ. ಪುಣೆಯ […]
ಜೈಪುರ: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದ ರಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು...
ನವದೆಹಲಿ: ರೊಮೇನಿಯಾ ರಾಜಧಾನಿ ಬುಕಾರೆಸ್ಟ್‌ನಿಂದ 200 ಭಾರತೀಯರೊಂದಿಗೆ ಭಾರತೀಯ ವಾಯುಪಡೆಯ ಮೊದಲ ವಿಮಾನ ಗುರುವಾರ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಉಕ್ರೇನ್‌ನಿಂದ 300 ಮಂದಿಯನ್ನು ಸ್ಥಳಾಂತರಿಸುವ ಮೂಲಕ ಭಾರತೀಯ...
ನವದೆಹಲಿ: ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್ ಪತನದ ಬಗ್ಗೆ ತನಿಖೆಯ ಹೊಣೆಯನ್ನು ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ತನಿಖಾ ತಂಡದ ನೇತೃತ್ವ ವಹಿಸಿಕೊಂಡಿದೆ. ಗುರುವಾರ ಲೋಕಸಭೆಯಲ್ಲಿ ಹೆಲಿಕಾಪ್ಟರ್...
ಶಿಗ್ಗಾವಿ: ಆಸ್ಸಾಂನ ಜೋರ್ಹತ್ ನಲ್ಲಿ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣದ ಹೌಸಿಂಗ್ ಬೋರ್ಡ್ ನಿವಾಸಿ ಜಗದೀಶ ಸುತಗಟ್ಟಿ (29) ನ.19ರಂದು ಬೆಳಗ್ಗೆ ನಿಧನರಾಗಿದ್ದಾರೆ....
ಲಡಾಖ್: ಸದ್ಯ ಎಲ್‌ಎಸಿಯಲ್ಲಿ ಯುದ್ಧವಿಲ್ಲ, ಶಾಂತಿಯ ಸ್ಥಿತಿಯು ಇಲ್ಲ ಎಂದು ಭಾರತ ಹಾಗೂ ಚೀನಾದ ಲಡಾಖ್ ಗಡಿ ಪರಿಸ್ಥಿತಿ ಕುರಿತು ಭಾರತೀಯ ವಾಯುಸೇನೆ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ...