ಜೈಪುರ: ಪ್ರಚಂಡ್ ಹೆಸರಿನ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ (ಎಲ್‌ಸಿಎಚ್) ಮೊದಲ ಬ್ಯಾಚ್ ಅನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆ ಗೊಳಿಸಲಾಯಿತು. ರಾಜಸ್ಥಾನದ ಜೋಧ್‌ಪುರದಲ್ಲಿ ಸೇರ್ಪಡೆ ಸಮಾರಂಭ ನಡೆದಿದ್ದು, ಕೇಂದ್ರ ಸಚಿವರೊಂದಿಗೆ ಹೊಸದಾಗಿ ನೇಮಕಗೊಂಡ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಅನಿಲ್ ಚೌಹಾಣ್ ಕೂಡ ಉಪಸ್ಥಿತರಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖ ದಲ್ಲಿ ಸ್ವದೇಶಿ ಹೆಲಿಕಾಪ್ಟರ್‌ಗಳನ್ನು ಐಎಎಫ್‌ಗೆ ಸೇರ್ಪಡೆಗೊಳಿಸಲಾಯಿತು. ಹೆಲಿಕಾಪ್ಟರ್‌ಗಳ ಸೇರ್ಪಡೆಯು ಐಎಎಫ್‌ನ ಯುದ್ಧ ಸಾಮರ್ಥ್ಯಕ್ಕೆ ದೊಡ್ಡ […]
ನವದೆಹಲಿ: ವಾಯುಪಡೆಯ ಧೀರ ಯೋಧರಿಗೆ 88ನೇ ವಾಯುಸೇನಾ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್...
ನವದೆಹಲಿ: ಭಾರತೀಯ ವಾಯು ಪಡೆಯನ್ನು 1932, ಅ. 8ರಂದು ಸ್ಥಾಪಿಸಲಾಯಿತು. ಅಂದಿ ನಿಂದ ಪ್ರತೀ ವರ್ಷ ಅಕ್ಟೋಬರ್ 8ರಂದು ಹಲವು ಯುದ್ಧಗಳಲ್ಲಿ ಭಾರತೀಯ ವಾಯುಸೇನೆ ಸಲ್ಲಿಸಿದ ಅನುಪಮ ಸೇವೆಯನ್ನು...